BREAKING | ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಹಲವು ಸಿಕ್ಕಿಹಾಕಿಕೊಂಡಿರುವ ಶಂಕೆ | Four-storey building collapses in Mumbai

ಮುಂಬೈ: ಬೊರಿವಲಿ ಪಶ್ಚಿಮದ ಮುಂಬೈನ ಸಾಯಿಬಾಬಾ ನಗರ ನೆರೆಹೊರೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ( Four-storey building collapses)  ಕುಸಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದೆ. 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿವೆ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕೆಲವು ಕುಟುಂಬಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ಶಂಕಿಸಲಾಗಿದೆ. Maharashtra | A four-storey building collapsed in Saibaba Nagar of Borivali West in … Continue reading BREAKING | ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಹಲವು ಸಿಕ್ಕಿಹಾಕಿಕೊಂಡಿರುವ ಶಂಕೆ | Four-storey building collapses in Mumbai