BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!
ನವದೆಹಲಿ : ಭಾರತದಲ್ಲಿ ಮಹಿಳೆಯರ ಮೇಲೆ ಪರಿಣಾಮ ಬೀರುವ ಅತ್ಯಂತ ಸಾಮಾನ್ಯವಾದ ಆದರೆ ತಡೆಗಟ್ಟಬಹುದಾದ ಕ್ಯಾನ್ಸರ್’ಗಳಲ್ಲಿ ಒಂದಾದ ಗರ್ಭಕಂಠದ ಕ್ಯಾನ್ಸರ್ ನಿರ್ಮೂಲನೆಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಮಹತ್ವದ ನಿರ್ಧಾರದಲ್ಲಿ ಸರ್ಕಾರವು ದೇಶದಲ್ಲಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಯನ್ನ ಪ್ರಾರಂಭಿಸಲು ಸಜ್ಜಾಗಿದೆ. ರಾಷ್ಟ್ರವ್ಯಾಪಿ ಕಾರ್ಯಕ್ರಮವು 14 ವರ್ಷ ವಯಸ್ಸಿನ ಹುಡುಗಿಯರನ್ನ ಗುರಿಯಾಗಿರಿಸಿಕೊಳ್ಳುತ್ತದೆ. ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಲಸಿಕೆ ಸ್ವಯಂಪ್ರೇರಿತ ಮತ್ತು ಉಚಿತವಾಗಿರುತ್ತದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. MSDಯ ಗಾರ್ಡಸಿಲ್’ನ್ನು ಭಾರತದ ರಾಷ್ಟ್ರೀಯ … Continue reading BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!
Copy and paste this URL into your WordPress site to embed
Copy and paste this code into your site to embed