ಬಾಗಲಕೋಟೆ : ಸೈಬರ್ ವಂಚಕರು ಜನಸಾಮಾನ್ಯರನ್ನು ಗುರಿಯಾಗಿಸಿ ಕೊಂಡು ಡಿಜಿಟಲ್ ಮತ್ತು ಒನ್ಲೈನ್ ವಂಚನೆಯ ಮೂಲಕ ಅವರ ಖಾತೆಯಲ್ಲಿದ್ದಂತಹ ಲಕ್ಷಾಂತರ ಹಣವನ್ನು ದೋಚಿರುವ ಪ್ರಕರಣಗಳನ್ನು ನಾವು ಕೇಳಿದ್ದೇವೆ. ಆದರೆ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೂಡ ಇದೀಗ ವಂಚನೆ ಎಸಗಿರುವುದು ಬೆಳಗೆ ಬಂದಿದೆ. ಹೌದು ಬಾಗಲಕೋಟೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದ್ದು, ಮೊಬೈಲ್ನಲ್ಲಿ ಒಂದು ಲಿಂಕ್ ಬರುತ್ತದೆ. ಈ ಒಂದು ಲಿಂಕ್ ಓಪನ್ ಮಾಡಿದ್ ತಕ್ಷಣ ಸಿಎಂ ಸಿದ್ದರಾಮಯ್ಯ ಅವರ … Continue reading BREAKING : ‘ಉಚಿತ ರಿಚಾರ್ಜ್’ ಎಂದು ಸಿಎಂ ಸಿದ್ದರಾಮಯ್ಯ ಹೆಸರಲ್ಲಿ ವಂಚನೆ : ಸೈಬರ್ ವಂಚಕರ ಹೊಸ ಐಡಿಯಾದಿಂದ ಬೆಚ್ಚಿದ ಜನ!
Copy and paste this URL into your WordPress site to embed
Copy and paste this code into your site to embed