Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯ ಡಿಸೆಂಬರ್ ಕಂತಿನ ಹಣ ಬಿಡುಗಡೆ

11/03/2026 6:10 AM

BIG NEWS : ದೇಶದಲ್ಲಿ `ಏಕರೂಪ ನಾಗರಿಕ ಸಂಹಿತೆ’ (UCC) ಜಾರಿಗೆ ಸಕಾಲ : ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

11/03/2026 6:06 AM

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಶಕ್ತಿ ಯೋಜನೆ’ ಅಡಿ ಗಂಡಸರಿಗೂ ಉಚಿತ ಪ್ರಯಾಣ : ಡಿಸಿಎಂ ಡಿಕೆ ಶಿವಕುಮಾರ್ ಸುಳಿವು!
KARNATAKA

BREAKING : ‘ಶಕ್ತಿ ಯೋಜನೆ’ ಅಡಿ ಗಂಡಸರಿಗೂ ಉಚಿತ ಪ್ರಯಾಣ : ಡಿಸಿಎಂ ಡಿಕೆ ಶಿವಕುಮಾರ್ ಸುಳಿವು!

By kannadanewsnow0515/11/2024 5:19 AM

ಬೆಂಗಳೂರು : ಈಗಾಗಲೇ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯ ಅಡಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಹೌದು ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂ ದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉಪಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ನೀಲಸಂದ್ರದ ಬಿಬಿಎಂಪಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಚರಣ್, ‘ನಿಮ್ಮ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀರಿ. ಅದರಲ್ಲಿ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತ ಸಂಚಾರಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದೀರಿ. ಇದರಿಂದ ನಮ್ಮ ಅಮ್ಮ, ಅಕ್ಕ, ತಂಗಿಯರು, ಸ್ನೇಹಿತೆ ಯರಿಗೆ ಅನುಕೂಲ ಆಗುತ್ತಿದೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ? ಎಂದು ಕೇಳಿದರು.

ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು, ನಿಮ್ಮ ತಾಯಿಗೆ ಗೃಹಲಕ್ಷ್ಮಿ ಯೋಜ ನೆಯಡಿ ಮಾಸಿಕ 2 ಸಾವಿರ ಅನ್ನಭಾಗ್ಯದಡಿ 10 ಕೇಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್, ಎಲ್ಲ ಹೆಣ್ಣು ಮಕ್ಕಳಿಗೂ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುತ್ತಿದೆ. ಈಗ ನೀನು ಕೇಳಿರುವ ಪ್ರಶ್ನೆಗೆ, ಶಕ್ತಿ ಯೋಜನೆಯಡಿ ಒಂದು ವಯೋಮಾನದ ವರೆಗಿನ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದರು.

Share. Facebook Twitter LinkedIn WhatsApp Email

Related Posts

ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯ ಡಿಸೆಂಬರ್ ಕಂತಿನ ಹಣ ಬಿಡುಗಡೆ

11/03/2026 6:10 AM1 Min Read

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM1 Min Read

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM1 Min Read
Recent News

ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯ ಡಿಸೆಂಬರ್ ಕಂತಿನ ಹಣ ಬಿಡುಗಡೆ

11/03/2026 6:10 AM

BIG NEWS : ದೇಶದಲ್ಲಿ `ಏಕರೂಪ ನಾಗರಿಕ ಸಂಹಿತೆ’ (UCC) ಜಾರಿಗೆ ಸಕಾಲ : ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

11/03/2026 6:06 AM

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM
State News
KARNATAKA

ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯ ಡಿಸೆಂಬರ್ ಕಂತಿನ ಹಣ ಬಿಡುಗಡೆ

By kannadanewsnow5711/03/2026 6:10 AM KARNATAKA 1 Min Read

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಡಿಸೆಂಬರ್-2025ರ ಮಾಹೆಯ ಮಾಸಿಕ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

11/03/2026 6:00 AM

ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ `EVM’ ಬದಲು ಮತಪತ್ರ ಬಳಕೆ : ವಿಧಾನಸಭೆಯಲ್ಲಿ `ತಿದ್ದುಪಡಿ ವಿಧೇಯಕ ಮಂಡನೆ’ !

11/03/2026 5:58 AM

ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ

11/03/2026 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.