Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM

Watch video : ಏರ್ ಇಂಡಿಯಾ ಅಪಘಾತದಲ್ಲಿ ‘ರಮೇಶ್’ ಬದುಕುಳಿದಿದ್ದು ಹೇಗೆ.? ‘ಹೊಸ ವಿಡಿಯೋ’ದಿಂದ ಸತ್ಯ ರಿವೀಲ್

16/06/2025 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇನ್ಮುಂದೆ ಸರ್ಕಾರಿ ಬಸ್ ಗಳಲ್ಲಿ ಪುರುಷರಿಗೂ ಸೀಟ್ ಬಿಟ್ಟುಕೊಡಿ : ಅಧಿಕೃತ ಆದೇಶ ಹೊರಡಿಸಿದ ‘KSRTC’
KARNATAKA

BREAKING : ಇನ್ಮುಂದೆ ಸರ್ಕಾರಿ ಬಸ್ ಗಳಲ್ಲಿ ಪುರುಷರಿಗೂ ಸೀಟ್ ಬಿಟ್ಟುಕೊಡಿ : ಅಧಿಕೃತ ಆದೇಶ ಹೊರಡಿಸಿದ ‘KSRTC’

By kannadanewsnow0521/02/2025 3:03 PM

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಶಕ್ತಿ ಯೋಜನೆ ಕೂಡ ಒಂದು. ಆರಂಭದಲ್ಲಿ ಈ ಒಂದು ಶಕ್ತಿ ಯೋಜನೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ರಾಜ್ಯದ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಯೋಜನೆ ಜಾರಿ ಆದಾಗಿನಿಂದ ಇಂದಿನವರೆಗೂ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುವ ಸಂಖ್ಯೆ ಕಡಿಮೆಯಾಗಿಲ್ಲ. ಇದೀಗ ಕೆಎಸ್​ಆರ್​ಟಿಸಿಯ ಮೈಸೂರು ವಿಭಾಗ ಪುರುಷರಿಗೆ ಸೀಟ್ ಬಿಟ್ಟು ಕೊಡಿ ಎಂದು ಅಧಿಕೃತ ಆದೇಶ ಹೊರಡಿಸಿದೆ.

ಹೌದು ಈ ಕುರಿತು KSRTC ಮೈಸೂರು ವಿಭಾಗ ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ.

ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮಹಿಳಾ ಪ್ರಯಾಣಿಕರೇ ಹೆಚ್ಚು ಇರುವ ಕಾರಣ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಅವರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್ಆರ್​ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.

Share. Facebook Twitter LinkedIn WhatsApp Email

Related Posts

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM1 Min Read

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM1 Min Read

SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ

16/06/2025 3:41 PM1 Min Read
Recent News

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM

Watch video : ಏರ್ ಇಂಡಿಯಾ ಅಪಘಾತದಲ್ಲಿ ‘ರಮೇಶ್’ ಬದುಕುಳಿದಿದ್ದು ಹೇಗೆ.? ‘ಹೊಸ ವಿಡಿಯೋ’ದಿಂದ ಸತ್ಯ ರಿವೀಲ್

16/06/2025 4:06 PM

BREAKING: ICC ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ವೇಳಾಪಟ್ಟಿ ಪ್ರಕಟ | ICC Women World Cup 2025

16/06/2025 4:05 PM
State News
KARNATAKA

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

By kannadanewsnow0916/06/2025 4:22 PM KARNATAKA 1 Min Read

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ…

BREAKING: ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

16/06/2025 4:18 PM

SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ

16/06/2025 3:41 PM

BREAKING: ಮೈಸೂರು ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್

16/06/2025 3:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.