BREAKING : ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಹೊಸ ಕಾನೂನು ಜಾರಿ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೆರಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ ಎಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಇನ್ನು ಇದೇ ವಿಚಾರವಾಗಿ ಸಂಪುಟ ಸಭೆ ಮುಕ್ತಾಯವಾದ ಬಳಿಕ, ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವನುಮತಿ ಕಡ್ಡಾಯ. ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ … Continue reading BREAKING : ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಹೊಸ ಕಾನೂನು ಜಾರಿ : ಸಚಿವ ಪ್ರಿಯಾಂಕ್ ಖರ್ಗೆ