BREAKING : ‘ವ್ಯಾಪಾರ ಒಪ್ಪಂದದಿಂದ ಟೀಕೆವರೆಗೆ’ ; ರಾಜ್ಯಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಹೈಲೈಟ್ಸ್ ಇಲ್ಲಿವೆ!

ನವದೆಹಲಿ : ರಾಜ್ಯಸಭೆಯಲ್ಲಿ ಇಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಿದರು. ಭಾಷಣದ ಸಮಯದಲ್ಲಿ ವಿರೋಧ ಪಕ್ಷದ ಸಂಸದರು ಸದನದಲ್ಲಿ ಗದ್ದಲವನ್ನು ಸೃಷ್ಟಿಸುತ್ತಲೇ ಇದ್ದರು. ಪ್ರಧಾನಿ ಮಾತನಾಡಲು ಪ್ರಾರಂಭಿಸಿದ ತಕ್ಷಣ, ಪ್ರತಿಪಕ್ಷಗಳು ಗದ್ದಲವನ್ನ ಸೃಷ್ಟಿಸಲು ಪ್ರಾರಂಭಿಸಿದವು. ನಂತರ ಪ್ರಧಾನಿ ಮೋದಿ ಸ್ಪೀಕರ್‌’ಗೆ, “ಖರ್ಗೆ ಅವರ ಸ್ಥಾನದಲ್ಲಿ ಕುಳಿತು ಮಾತನಾಡಲು ಮತ್ತು ಘೋಷಣೆಗಳನ್ನು ಕೂಗಲು ಅವಕಾಶ ನೀಡಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಹೇಳಿದರು. ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, … Continue reading BREAKING : ‘ವ್ಯಾಪಾರ ಒಪ್ಪಂದದಿಂದ ಟೀಕೆವರೆಗೆ’ ; ರಾಜ್ಯಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣದ ಹೈಲೈಟ್ಸ್ ಇಲ್ಲಿವೆ!