ಬೆಂಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೃಷ್ಣಪ್ಪ ಲೇಔಟ್ ನಲ್ಲಿ ನಿನ್ನೆ ಸಂಜೆ ಒಂದು ಘಟನೆ ನಡೆದಿದೆ.
ಬೆಂಕಿ ಹಚ್ಚಿಕೊಂಡು ತಾಯಿ ಸೀತಾ (29) ಸಾವನ್ನಪ್ಪಿದ್ದರೆ, ಪುತ್ರಿ ಸೃಷ್ಟಿಗೆ (4) ಗಂಭೀರವಾದ ಗಾಯಗಳಾಗಿವೆ. ಘಟನೆಯಲ್ಲಿ ತಾಯಿ ಸೀತಾ ಸಾವನಪ್ಪಿದ್ದಾರೆ. ಗಾಯಗೊಂಡ ಸೃಷ್ಟಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








