Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

GTA ಪ್ರಿಯರಿಗೆ ಆಘಾತ: ರಾಕ್‌ಸ್ಟಾರ್ ಗೇಮ್ಸ್‌ನಿಂದ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಹ್ಯಾಕರ್ಸ್!

14/04/2026 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್ : ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ.!
KARNATAKA

BREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್ : ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ.!

By kannadanewsnow5703/12/2024 7:33 AM

ಶಿವಮೊಗ್ಗ : ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 2 ದಿನಗಳು ದಿನಾಂಕ: 03-12-2024 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ: 04-12-2024 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿಗಳಿಗೆ ಡಿಸೆಂಬರ್ 3 ರ ಇಂದು ರಜೆ ಘೋಷಿಸಿ ಆದೇಶಿಸಲಾಗಿದೆ.

BREAKING: FUNGAL CYCLONE EFFECT: Schools BREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್ : ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ.! colleges to remain closed across Shivamogga district today
Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM1 Min Read

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM1 Min Read

ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ನೀಡಲು ಶಿಫಾರಸು ಮಾಡಿ: ಸಿಎಂ, ಡಿಸಿಎಂಗೆ ಶಾಸಕರ ಮನವಿ

14/04/2026 8:02 PM1 Min Read
Recent News

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

GTA ಪ್ರಿಯರಿಗೆ ಆಘಾತ: ರಾಕ್‌ಸ್ಟಾರ್ ಗೇಮ್ಸ್‌ನಿಂದ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಹ್ಯಾಕರ್ಸ್!

14/04/2026 8:51 PM

BREAKING: ಕರ್ನಾಟಕ ಹೈಕೋರ್ಟ್‌ಗೆ ಮೂವರು ಹೊಸ ನ್ಯಾಯಾಧೀಶರ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

14/04/2026 8:44 PM
State News
KARNATAKA

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

By kannadanewsnow0914/04/2026 8:54 PM KARNATAKA 1 Min Read

ತುಮಕೂರು: ತುಮಕೂರಿನ ಅಂತರಸನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 50…

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM

ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ನೀಡಲು ಶಿಫಾರಸು ಮಾಡಿ: ಸಿಎಂ, ಡಿಸಿಎಂಗೆ ಶಾಸಕರ ಮನವಿ

14/04/2026 8:02 PM

ನೂರಕ್ಕೂ ಹೆಚ್ಚು ದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆ; ಮದ್ದೂರು ಶಾಸಕ ಕೆ.ಎಂ.ಉದಯ್

14/04/2026 7:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.