Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿಂದು 87 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆ | Covid19 Case

02/06/2025 8:33 PM

BIG NEWS : ‘ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲ್ಲ’ : ಅರುಣ್ ಕುಮಾರ್ ಪುತ್ತಿಲ್ ಫಸ್ಟ್ ರಿಯಾಕ್ಷನ್

02/06/2025 8:23 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರಿಂದ ಮನೆ, ದನಗಳ್ಳರ ಬಂಧನ

02/06/2025 8:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ `ಗ್ಯಾಂಗ್ ರೇಪ್’ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್.!
KARNATAKA

BREAKING : ಬೆಳಗಾವಿಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ `ಗ್ಯಾಂಗ್ ರೇಪ್’ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್.!

By kannadanewsnow5701/06/2025 10:36 AM

ಬೆಳಗಾವಿ: ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ 6 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಕಾಮುಕರು ಬಾಲಕಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. 6 ತಿಂಗಳ ಹಿಂದೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿ ಮತ್ತೊಮ್ಮೆ ರೇಪ್ ಮಾಡಿದ್ದಾರೆ.  ಈಗ ಅದೇ ವಿಡಿಯೋ ಇಟ್ಟುಕೊಂಡು ಬಾಲಕಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಎ1 ಆರೋಪಿ ಸೇರಿ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.

BREAKING: Gang rape case against minor girl in Belgaum: Two accused arrested!
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿಂದು 87 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆ | Covid19 Case

02/06/2025 8:33 PM1 Min Read

BIG NEWS : ‘ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲ್ಲ’ : ಅರುಣ್ ಕುಮಾರ್ ಪುತ್ತಿಲ್ ಫಸ್ಟ್ ರಿಯಾಕ್ಷನ್

02/06/2025 8:23 PM1 Min Read

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರಿಂದ ಮನೆ, ದನಗಳ್ಳರ ಬಂಧನ

02/06/2025 8:19 PM1 Min Read
Recent News

BREAKING: ರಾಜ್ಯದಲ್ಲಿಂದು 87 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆ | Covid19 Case

02/06/2025 8:33 PM

BIG NEWS : ‘ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲ್ಲ’ : ಅರುಣ್ ಕುಮಾರ್ ಪುತ್ತಿಲ್ ಫಸ್ಟ್ ರಿಯಾಕ್ಷನ್

02/06/2025 8:23 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರಿಂದ ಮನೆ, ದನಗಳ್ಳರ ಬಂಧನ

02/06/2025 8:19 PM

BREAKING : ಹಾವೇರಿಗೂ ಒಕ್ಕರಿಸಿದ ಕೊರೊನ : ಇಂದು ಜಿಲ್ಲೆಯಲ್ಲಿ ಗರ್ಭಿಣಿ ಸೇರಿ ನಾಲ್ವರಿಗೆ ಸೋಂಕು ದೃಢ

02/06/2025 8:17 PM
State News
KARNATAKA

BREAKING: ರಾಜ್ಯದಲ್ಲಿಂದು 87 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆ | Covid19 Case

By kannadanewsnow0902/06/2025 8:33 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಆರ್ಭಟಿಸಿದೆ. ಇಂದು ಹೊಸದಾಗಿ 87 ಜನರಿಗೆ ಕೋವಿಡ್ ಪಾಸಿಟಿವ್ ಅಂತ ದೃಢಪಟ್ಟಿದೆ. ಹೀಗಾಗಿ ಸೋಂಕಿತರ…

BIG NEWS : ‘ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲ್ಲ’ : ಅರುಣ್ ಕುಮಾರ್ ಪುತ್ತಿಲ್ ಫಸ್ಟ್ ರಿಯಾಕ್ಷನ್

02/06/2025 8:23 PM

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರಿಂದ ಮನೆ, ದನಗಳ್ಳರ ಬಂಧನ

02/06/2025 8:19 PM

BREAKING : ಹಾವೇರಿಗೂ ಒಕ್ಕರಿಸಿದ ಕೊರೊನ : ಇಂದು ಜಿಲ್ಲೆಯಲ್ಲಿ ಗರ್ಭಿಣಿ ಸೇರಿ ನಾಲ್ವರಿಗೆ ಸೋಂಕು ದೃಢ

02/06/2025 8:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.