Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಆತ್ಮಚರಿತ್ರೆ’ ವಿವಾದದ ಕುರಿತು ಮಾಜಿ ಸೇನಾ ಮುಖ್ಯಸ್ಥ ‘ನರವಾಣೆ’ ಮೊದಲ ಪ್ರತಿಕ್ರಿಯೆ ; ಹೇಳಿದ್ದೇನು ಗೊತ್ತಾ?

10/02/2026 6:46 PM

ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ: ‘ರೈಲ್ಒನ್ ಸೂಪರ್ ಆ್ಯಪ್’

10/02/2026 6:40 PM

ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

10/02/2026 6:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : 6 ಆರೋಪಿಗಳು ಅರೆಸ್ಟ್!
KARNATAKA

BREAKING : ಬೆಂಗಳೂರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : 6 ಆರೋಪಿಗಳು ಅರೆಸ್ಟ್!

By kannadanewsnow0523/10/2025 10:07 AM

ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾತ್ರೋರಾತ್ರಿ ಮಹಿಳೆ ಮನೆಗೆ ನುಗ್ಗಿ 6 ಆರೋಪಿಗಳು ದುಷ್ಕೃತ್ಯ ಎಸಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೋಂಡನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಈ ಒಂದು ಕೃತ್ಯ ಎಸಗಿದ್ದಾರೆ. ಸದ್ಯಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪೊಲೀಸರು ಪ್ರಕರಣ ಸಂಬಂಧ 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ನವೀನ್, ಕಾರ್ತಿಕ್, ಶುಯೋಗ, ಸೀನ, ಜಂಗ್ಲಿ ಮತ್ತು ಪೃಥ್ವಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಇನ್ನು A1 ಆರೋಪಿ ಮಿಥುನ್ ಗಾಗಿ ಶೋಧ ಮುಂದುವರೆಸಿದ್ದಾರೆ. ಪಿಣ್ಯ ಪೊಲೀಸರ ಇನ್ಫಾರ್ಮರ್ಸ್ ಎಂದು ಆರೋಪಿಗಳು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಗಾಂಜಾ ಮಾರಾಟ, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ದಾಳಿ ಮಾಡಿದ್ದಾರೆ. ಮನೆಗೆ ನುಗ್ಗಿ ಸಂತ್ರಸ್ತ ಮಹಿಳೆಯ 14 ವರ್ಷದ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ ಮಕ್ಕಳು, ಸಂತ್ರಸ್ತೆಯ ಸ್ನೇಹಿತೆಯ ಮೇಲು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಪಕ್ಕದ ಮನೆಯ ರೂಮ್ಗೆ ಎಳೆದೋಯ್ದು ರೇಪ್ ಮಾಡಿದ್ದಾರೆ.

ಇಬ್ಬರು ಪುರುಷರನ್ನು ಕಟ್ಟಿಹಾಕಿ ಹಲ್ಲೆ ನಡೆಸಿ ಐವರು ಕೃತ್ಯ ಎಸೆಗಿದ್ದಾರೆ. ಮಾಹಿತಿ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯ ಮೊಬೈಲ್ ಮತ್ತು ಐವತ್ತು ಸಾವಿರ ನಗದು ಸಹ ದೋಚಿದ್ದಾರೆ. ಗ್ಯಾಂಗ್ ರೇಪ್ ಮತ್ತು ರಾಬರಿ ಕೇಸ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಹಲ್ಲೆಗೆ ಒಳಗಾದಂತಹ ಇಬ್ಬರನ್ನು ಸದ್ಯ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಮೂಹಿಕ ಅತ್ಯಾಚಾರ ಎಸಗಿದ್ದ ಪೈಕಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಮೂರು ತಂಡಗಳು ಹುಡುಕಾಟ ನಡೆಸುತ್ತಿವೆ. ಪ್ರಕರಣ ಗಂಭೀರ ಆಗಿರುವುದರಿಂದ ನೆಲಮಂಗಲ ಡಿವೈಎಸ್ಪಿ ಇಂದ ತನಿಖೆಗೆ ಆದೇಶ ಬಂದಿದ್ದು, ಕೆಲವರ ಫೋಟೋ ತೋರಿಸಿದರೆ ಹೆಸರು ಸಮೇತವಾಗಿ ಹೇಳುತ್ತಿದ್ದಾರೆ. ಆರೋಪಿಗಳು ಪರಿಚಯ ಇದ್ದಾರ ಅಥವಾ ಇಲ್ಲವಾ ಎಂಬುದರ ಬಗ್ಗೆ ತನಿಖೆ ನಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ ಕೆ ಬಾಬಾ ಹೇಳಿಕೆ ನೀಡಿದರು.

ಇಬ್ಬರ ಗುರುತು ಹಿಡಿದು ಸಂತ್ರಸ್ತ ಕುಟುಂಬ ಪೊಲೀಸರಿಗೆ ಮಾಹಿತಿ ನೀಡಿದೆ. ಘಟನೆಯ ವೇಳೆ ಸಂತ್ರಸ್ತ ಮಹಿಳೆಯ ಪುತ್ರ 112ಕ್ಕೆ ಕರೆ ಮಾಡಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸದ್ಯ ಪೊಲೀಸರು 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು A1 ಆರೋಪಿ ಮಿಥುನ್ ಗಾಗಿ ಮಾದನಾಯಕನಹಳ್ಳಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

10/02/2026 6:37 PM3 Mins Read

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

10/02/2026 6:30 PM1 Min Read

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

10/02/2026 6:22 PM1 Min Read
Recent News

BREAKING : ‘ಆತ್ಮಚರಿತ್ರೆ’ ವಿವಾದದ ಕುರಿತು ಮಾಜಿ ಸೇನಾ ಮುಖ್ಯಸ್ಥ ‘ನರವಾಣೆ’ ಮೊದಲ ಪ್ರತಿಕ್ರಿಯೆ ; ಹೇಳಿದ್ದೇನು ಗೊತ್ತಾ?

10/02/2026 6:46 PM

ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ: ‘ರೈಲ್ಒನ್ ಸೂಪರ್ ಆ್ಯಪ್’

10/02/2026 6:40 PM

ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

10/02/2026 6:37 PM

BREAKING : ಫೆ.17-19ರವರೆಗೆ ಭಾರತಕ್ಕೆ ಫ್ರೆಂಚ್ ಅಧ್ಯಕ್ಷ ‘ಮ್ಯಾಕ್ರನ್’ ಭೇಟಿ

10/02/2026 6:30 PM
State News
KARNATAKA

ಗುರು ಹೇಳಿದ ಆ ಮಾತೇ, ಯುವಕನ ಜೀವನವನ್ನೇ ಬದಲಿಸಿತು!

By kannadanewsnow0910/02/2026 6:37 PM KARNATAKA 3 Mins Read

ಒಬ್ಬ ಯುವಕನಿಗೆ ಬದುಕೇ ಬೇಸರವಾಗಿತ್ತು. ಯಾವುದರಲ್ಲೂ ಆಸಕ್ತಿ ಇಲ್ಲ. ಒಂಥರಾ ಖಿನ್ನತೆ. ಮನೆಯಲ್ಲಿ ಒಬ್ಬನೇ ಕುಳಿತಿರುತ್ತಿದ್ದ. ಸ್ನೇಹಿತರ ಜತೆಗೆ ಬೆರೆಯುವುದು…

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

10/02/2026 6:30 PM

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

10/02/2026 6:22 PM

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

10/02/2026 5:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.