BREAKING : ಗಂಗೇನಹಳ್ಳಿ ‘ಡಿ ನೋಟಿಫಿಕೇಶನ್’ ಪ್ರಕರಣ :ಲೋಕಾಯುಕ್ತ ವಿಚಾರಣೆಗೆ ಹಾಜರಾದ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು : ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ ಎಂದು ಕಾಂಗ್ರೆಸ್ ಇತ್ತೀಚಿಗೆ ದಾಖಲೆಗಳನ್ನು ಬಿಡುಗಡೆ ಮಾಡಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಗೆ ಇಂದು ದೆಹಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಹೌದು ಇಂದು ಏರ್ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ HD ಕುಮಾರಸ್ವಾಮಿ ಆಗಮಿಸಿದ್ದಾರೆ. ಸಂಜೆ ಒಳಗೆ … Continue reading BREAKING : ಗಂಗೇನಹಳ್ಳಿ ‘ಡಿ ನೋಟಿಫಿಕೇಶನ್’ ಪ್ರಕರಣ :ಲೋಕಾಯುಕ್ತ ವಿಚಾರಣೆಗೆ ಹಾಜರಾದ ಎಚ್ ಡಿ ಕುಮಾರಸ್ವಾಮಿ