Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

19/06/2025 12:33 PM

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM

BREAKING : ಎಲಾನ್ ಮಸ್ಕ್ಗೆ ಬಿಗ್ ಶಾಕ್ : ಸ್ಫೋಟಗೊಂಡು ಹೊತ್ತಿ ಉರಿದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಟಾರ್ಶಿಪ್.!

19/06/2025 12:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೆ ಆಕ್ಟಿವ್ ಆದ ‘ಗರುಡಾ ಗ್ಯಾಂಗ್’ : ಉದ್ಯಮಿಯನ್ನು ಅಪಹರಿಸಿ ಲಕ್ಷಾಂತರ ಹಣ ದೋಚಿ ಪರಾರಿ!
KARNATAKA

BREAKING : ರಾಜ್ಯದಲ್ಲಿ ಮತ್ತೆ ಆಕ್ಟಿವ್ ಆದ ‘ಗರುಡಾ ಗ್ಯಾಂಗ್’ : ಉದ್ಯಮಿಯನ್ನು ಅಪಹರಿಸಿ ಲಕ್ಷಾಂತರ ಹಣ ದೋಚಿ ಪರಾರಿ!

By kannadanewsnow0530/01/2025 5:13 PM

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ದರೋಡೆ, ಕಳ್ಳತನ ಕೊಲೆ ಸುಲಿಗೆಗಳಂತಹ ಘಟನೆಗಳು ನಡೆಯುತ್ತಿದ್ದು ಇದೀಗ ಬೆಂಗಳೂರಿಗೆ ಉಡುಪಿ ಮೂಲದ ಗರುಡ ಗ್ಯಾಂಗ್​​ ಎಂಟ್ರಿ ಕೊಟ್ಟಿದೆ. ಪೆಟ್ರೋಲ್ ಟ್ರಾನ್ಸ್ ಪೋರ್ಟ್ ಉದ್ಯಮಿಯನ್ನು ಅಪಹರಿಸಿದ ಇವರು ಲಕ್ಷಾಂತರ ರೂಪಾಯಿ ಹಣ ದೋಚಿ ಪಾರಿ ಯಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಕುಣಿಗಲ್ ರಸ್ತೆಯಲ್ಲಿ ನಡೆದಿದೆ.

ಹೌದು ಗರುಡಾ ಗ್ಯಾಂಫ್ ನೆಲಮಂಗಲದ ಬಳಿ ಉದ್ಯಮಿ ಇಕ್ಬಾಲ್​ನನ್ನು ಸಿನಿಮೀಯ ರೀತಿಯಲ್ಲಿ ಕಿಡ್ಯ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ.ಹಣ ಕಸಿದುಕೊಂಡು ಉಡುಪಿ ಮೂಲದ ಗರುಡ ಗ್ಯಾಂಗ್ ಇದೀಗ ಪರಾರಿ ಆಗಿದೆ. ನೆಲಮಂಗಲ ತಾಲೂಕಿನ ಕುಣಿಗಲ್ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಣಿಗಲ್ ರಸ್ತೆಯಲ್ಲಿ ಉದ್ಯಮಿಯನ್ನು ಅಪಹರಿಸಿ ಹಣ ದೋಚಿದ್ದಾರೆ.

ಕಳೆದ ಶನಿವಾರ ರಾತ್ರಿ 10 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್ ವೃತ್ತದ ಬಳಿ ಇರುವ ಸಿಮ್ ಬಿರಿಯಾನಿ ಹೋಟೆಲ್‌ನಲ್ಲಿ ಊಟ ಮುಗಿಸಿ ನೆಲಮಂಗಲದಿಂದ ಮಂಗಳೂರು ಮಾರ್ಗವಾಗಿ ತೆರಳುತ್ತಿದ್ದರು. ಈ ಸಮಯದಲ್ಲಿ ಮಾರ್ಗ ಮಧ್ಯ ಹೆದ್ದಾರಿಯಲ್ಲಿ ಮೂರು ಕಾರ್​ಗಳಲ್ಲಿ ಬಂದ ದುಷ್ಕರ್ಮಿಗಳು ಇಕ್ಬಾಲ್ ಕಾರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಅದೇ ಕಾರಿನಲ್ಲಿ ಅವರನ್ನು ಅಪಹರಿಸಿದ್ದಾರೆ.

ಇಕ್ಬಾಲ್ ಅವರನ್ನು ದರೋಡೆ ಗ್ಯಾನ್ ನವರು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಚಿತ್ರ ಹಿಂಸೆ ನೀಡಿ ಮೊಬೈಲ್ ನಿಂದ 15 ಲಕ್ಷ ಹಣ ಹಾಕಿಸಿಕೊಂಡಿದ್ದಾರೆ. ನಂತರ ಸಕಲೇಶಪುರದಲ್ಲಿರುವ ಇಕ್ಬಾಲ್ ಸಹೋದರನ ರೆಸಾರ್ಟ್ ಗೆ ತೆರಳಿ ಆತನಿಗೂ ಬೆದರಿಸಿ 13 ಲಕ್ಷ ಹಣ ಪಡೆದು, ಮೊಬೈಲ್ ಕಾರುಗಳನ್ನು ತೆಗೆದುಕೊಂಡು ಇಕ್ಬಾಲ್ ಅನ್ನು ರೆಸಾರ್ಟ್ ನಲ್ಲಿ ಬಿಟ್ಟು ಈ ಒಂದು ಗರುಡ ಗ್ಯಾಂಗ್ ಪರಾರಿ ಆಗಿದೆ.ನೆಲಮಂಗಲ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

19/06/2025 12:33 PM1 Min Read

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM1 Min Read

BREAKING : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ : ಸರ್ಕಾರ ರಚಿಸಿದ್ದ `SIT’ ಗೆ ಹೈಕೋರ್ಟ್ ಮಧ್ಯಂತರ ತಡೆ.!

19/06/2025 12:20 PM1 Min Read
Recent News

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

19/06/2025 12:33 PM

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM

BREAKING : ಎಲಾನ್ ಮಸ್ಕ್ಗೆ ಬಿಗ್ ಶಾಕ್ : ಸ್ಫೋಟಗೊಂಡು ಹೊತ್ತಿ ಉರಿದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಟಾರ್ಶಿಪ್.!

19/06/2025 12:25 PM

BREAKING : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ : ಸರ್ಕಾರ ರಚಿಸಿದ್ದ `SIT’ ಗೆ ಹೈಕೋರ್ಟ್ ಮಧ್ಯಂತರ ತಡೆ.!

19/06/2025 12:20 PM
State News
KARNATAKA

BREAKING : `ಬಮೂಲ್’ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ `ಡಿ.ಕೆ. ಸುರೇಶ್’ ನಾಮಪತ್ರ ಸಲ್ಲಿಕೆ

By kannadanewsnow5719/06/2025 12:33 PM KARNATAKA 1 Min Read

ಬೆಂಗಳೂರು: ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಂಸದ ಡಿ.ಕೆ. ಸುರೇಶ್ ಕಣ್ಣಿಟ್ಟಿದ್ದು, ಇಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.…

BIG NEWS : ರಾಜ್ಯದಲ್ಲಿ 3.37 ಕೋಟಿ ವಾಹನಗಳ ನೋಂದಣಿ: ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

19/06/2025 12:31 PM

BREAKING : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ : ಸರ್ಕಾರ ರಚಿಸಿದ್ದ `SIT’ ಗೆ ಹೈಕೋರ್ಟ್ ಮಧ್ಯಂತರ ತಡೆ.!

19/06/2025 12:20 PM

BREAKING : ಸರ್ಕಾರಿ ಜಮೀನು ಒತ್ತುವರಿ ಆರೋಪ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

19/06/2025 12:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.