BREAKING : ಮಹಾರಾಷ್ಟ್ರದ ಪಾಲ್ಘರ್’ನ ಫಾರ್ಮಾ ಕಂಪನಿಯಲ್ಲಿ ಅನಿಲ ಸೋರಿಕೆ : ನಾಲ್ವರು ಸಾವು
ಪಾಲ್ಘರ್ : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ತಾರಾಪುರ್-ಬೋಯಿಸರ್ ಕೈಗಾರಿಕಾ ಪ್ರದೇಶದ ಔಷಧ ಕಂಪನಿಯಲ್ಲಿ ಗುರುವಾರ ಸಂಭವಿಸಿದ ಅನಿಲ ಸೋರಿಕೆಯಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಮುಂಬೈನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಬೋಯಿಸರ್’ನ ಕೈಗಾರಿಕಾ ಪ್ರದೇಶದಲ್ಲಿರುವ ಮೆಡ್ಲಿ ಫಾರ್ಮಾದಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಪಾಲ್ಘರ್ ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ವಿವೇಕಾನಂದ್ ಕದಮ್ ಪಿಟಿಐಗೆ ಮಾಹಿತಿ ನೀಡಿ, ಕಂಪನಿಯ ಒಂದು ಘಟಕದಲ್ಲಿ ಮಧ್ಯಾಹ್ನ 2.30 ರಿಂದ 3 ಗಂಟೆಯ … Continue reading BREAKING : ಮಹಾರಾಷ್ಟ್ರದ ಪಾಲ್ಘರ್’ನ ಫಾರ್ಮಾ ಕಂಪನಿಯಲ್ಲಿ ಅನಿಲ ಸೋರಿಕೆ : ನಾಲ್ವರು ಸಾವು
Copy and paste this URL into your WordPress site to embed
Copy and paste this code into your site to embed