ಬೆಂಗಳೂರು : ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿ ಶ್ರವಣಪ್ಪಿದ್ರು ಬೆಂಗಳೂರಿನ ಕೆಆರ್ ಪುರಂ ತ್ರಿವೇಣಿ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಗ್ಯಾಸ್ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಪಕ್ಕದ ಮನೆಗಳಿಗೂ ಹಾನಿ ಆಗಿದೆ. ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಅದೇ ರೀತಿಯಾಗಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಗ್ರಾಮದಲ್ಲಿ ಸ್ನಾನಕ್ಕೆ ಎಂದು ತೆರಳಿದ್ದಾಗ ಗ್ಯಾಸ್ ಗೀಸರ್ ಸೋರಿಕೆಯಾಗಿ ಅಕ್ಕ-ತಂಗಿ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.








