BREAKING : ಟೀಂ ಇಂಡಿಯಾ ನೂತನ ಮುಖ್ಯ ಕೋಚ್ ಆಗಿ ‘ಗೌತಮ್ ಗಂಭೀರ್’ ನೇಮಕ : ‘BCCI’ ಘೋಷಣೆ

ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರಿಗೆ ಹೊಸ ಜವಾಬ್ದಾರಿ ಸಿಕ್ಕಿದೆ. ಅವರು ಭಾರತ ತಂಡದ ಮುಖ್ಯ ತರಬೇತುದಾರರಾಗಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಗಂಭೀರ್ ಅವರನ್ನ ಮುಖ್ಯ ಕೋಚ್ ಆಗಿ ಘೋಷಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಬಳಿಕ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ವಿದಾಯ ಹೇಳುವುದಾಗಿ ಘೋಷಿಸಿದ್ದರು. ಟಿ20 ವಿಶ್ವಕಪ್ಗೆ ಸಿದ್ಧತೆಯಲ್ಲಿಯೂ ಐಸಿಸಿ ಪಂದ್ಯಾವಳಿಯ ನಂತ್ರ ವಿಸ್ತರಣೆಗೆ … Continue reading BREAKING : ಟೀಂ ಇಂಡಿಯಾ ನೂತನ ಮುಖ್ಯ ಕೋಚ್ ಆಗಿ ‘ಗೌತಮ್ ಗಂಭೀರ್’ ನೇಮಕ : ‘BCCI’ ಘೋಷಣೆ