Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗದಗದಲ್ಲಿ ನನ್ನೇ ಪ್ರೀತಿಸು ಎಂದು ಕಿರುಕುಳ ನೀಡಿದ ಯುವಕರು : ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣು!
KARNATAKA

BREAKING : ಗದಗದಲ್ಲಿ ನನ್ನೇ ಪ್ರೀತಿಸು ಎಂದು ಕಿರುಕುಳ ನೀಡಿದ ಯುವಕರು : ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣು!

By kannadanewsnow0516/01/2025 3:17 PM

ಗದಗ : ಇಬ್ಬರೂ ಯುವಕರು 15 ವರ್ಷದ ಬಾಲಕಿಯ ಬೆನ್ನು ಹಿಂದೆ ಬಿದ್ದು ನನ್ನನ್ನು ಪ್ರೀತಿಸು ಎಂದು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದ 15 ವರ್ಷದ ಬಾಲಕಿಯು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬಣಗಾರ ಕಾಲೋನಿಯಲ್ಲಿ ನಡೆದಿದೆ.

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿಯನ್ನು ಖುಷಿ (15) ಎಂದು ತಿಳಿ ಬಂದಿದ್ದು ಹೀಗೆ 9ನೇ ತರಗತಿಯಲ್ಲಿ ಓದುತ್ತಿದ್ದಳು. ಅದೇ ಊರಿನವರ ಯುವಕರಾದ ಮುತ್ತುರಾಜ್ ಮ್ಯಾಗೇರಿ ಹಾಗೂ ಜುನೇದಸಾಬ್ ಕಂದಗಲ್ ಅವರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಇಬ್ಬರು ಸೇರಿ ಈ ಖುಷಿಯನ್ನು ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್‌ ನೀಡುತ್ತಿದ್ದರು. ಈ ಟಾರ್ಚರ್‌ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ. ಸದ್ಯ ಇಬ್ಬರು ಯುವಕರ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM2 Mins Read

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM1 Min Read
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM5 Mins Read
Recent News

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

25/06/2025 9:13 PM

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM

ತುರ್ತು ಪರಿಸ್ಥಿತಿ ವಿರುದ್ಧ ನಿರ್ಣಯ ಅಂಗೀಕಾರ, ಅಂತಾರಾಷ್ಟ್ರೀಯ ‘ಆಲೂಗಡ್ಡೆ ಕೇಂದ್ರ’ ನಿರ್ಮಾಣ ; ಮೋದಿ ಸಂಪುಟದಲ್ಲಿ ಮಹತ್ವದ ನಿರ್ಧಾರ

25/06/2025 8:57 PM
State News
KARNATAKA

ಮೈಸೂರಿನ ನೈರುತ್ಯ ರೈಲ್ವೆಯಿಂದ ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ

By kannadanewsnow0925/06/2025 9:13 PM KARNATAKA 2 Mins Read

ಮೈಸೂರು: ರೈಲಿನಲ್ಲಿ ಅಕ್ರಮ ವಸ್ತುಗಳ ಸಾಗಣೆಯನ್ನು ತಡೆಗಟ್ಟಲು ನಡೆಯುತ್ತಿರುವ “ಸತರ್ಕ್” ಕಾರ್ಯಾಚರಣೆಯ ವೇಳೆ 25.06.2025 ರಂದು ಆಕಸ್ಮಿಕ ತಪಾಸಣೆ ನಡೆಸಲಾಯಿತು. ಈ…

BREAKING: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕ ಸಾವು

25/06/2025 9:08 PM
vidhana soudha

BREAKING: ರಾಜ್ಯದ ‘ಮಾವು ಬೆಳೆಗಾರ’ರಿಗೆ ಸಿಹಿಸುದ್ದಿ: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಖರೀದಿಗೆ ಸರ್ಕಾರ ಅನುಮತಿಸಿ ಆದೇಶ

25/06/2025 9:03 PM

ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA

25/06/2025 7:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.