BREAKING : ಆಭರಣ ಪ್ರಿಯರಿಗೆ ಶಾಕ್ : ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆ 10 ಗ್ರಾಂಗೆ 550 ರೂ. ಏರಿಕೆ | Gold Price Hike

ನವದೆಹಲಿ : ದೇಶಾದ್ಯಂತ ಇಂದು ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 500 ರೂ. ಏರಿಕೆಯಾಗಿ 79,550 ರೂಪಾಯಿಗಳಲ್ಲಿ ವಹಿವಾಟು ನಡೆಸಿದೆ. 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂ 550 ರೂಪಾಯಿ ಹೆಚ್ಚಾಗಿ 86,770 ರೂ.ಗೆ ದಾಖಲಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 55 ರೂ ಹೆಚ್ಚಳವಾಗಿ 8662 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 79,400 ರೂ … Continue reading BREAKING : ಆಭರಣ ಪ್ರಿಯರಿಗೆ ಶಾಕ್ : ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆ 10 ಗ್ರಾಂಗೆ 550 ರೂ. ಏರಿಕೆ | Gold Price Hike