BREAKING : ‘BPL’ ಕಾರ್ಡ್ ದಾರರಿಗೆ ಸಿಹಿಸುದ್ದಿ : ಇನ್ನುಮುಂದೆ ಹಣದ ಬದಲು ಅಕ್ಕಿ ವಿತರಣೆ : ಸಚಿವ ಕೆ.ಎಚ್ ಮುನಿಯಪ್ಪ

ಕಲಬುರ್ಗಿ : ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, … Continue reading BREAKING : ‘BPL’ ಕಾರ್ಡ್ ದಾರರಿಗೆ ಸಿಹಿಸುದ್ದಿ : ಇನ್ನುಮುಂದೆ ಹಣದ ಬದಲು ಅಕ್ಕಿ ವಿತರಣೆ : ಸಚಿವ ಕೆ.ಎಚ್ ಮುನಿಯಪ್ಪ