ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತು ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್, ಕಿರಿಯ ತಾಂತ್ರಿಕ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಅವರ ಸೇವಾವಧಿ ಹಾಗೂ ಶೈಕ್ಷಣಿಕ ಅರ್ಹತೆ ಆಧರಿಸಿ ಕನಿಷ್ಠ 5 ಸಾವಿರ ರು.ನಿಂದ ಗರಿಷ್ಠ 8 ಸಾವಿರ ರು.ವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ‘ರಾಜ್ಯ ಸರ್ಕಾರಿ SC, ST ನೌಕರ’ರ ಸಮಾವೇಶ: 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಈ ಹಿಂದೆ ನೀಡಿದ್ದ ಭರವಸೆಯಂತೆ ಎಲ್ಲ ಅತಿಥಿ ಉಪನ್ಯಾಸಕರಿಗೂ … Continue reading BREAKING : ಡಿಗ್ರಿ ಕಾಲೇಜಿನ ‘ಅತಿಥಿ ಉಪನ್ಯಾಸಕರಿಗೆ’ ಸಿಹಿಸುದ್ದಿ : ವೇತನವನ್ನು 8 ಸಾವಿರಕ್ಕೆ ಹೆಚ್ಚಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed