Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್‌ನಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ‘ಸರ್ವಾಧಿಕಾರಿಗೆ ಸಾವು’ ಘೋಷಣೆ, ವಿದ್ಯಾರ್ಥಿಗಳು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಸಂಘರ್ಷ!

23/02/2026 1:38 PM

BREAKING : ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ : ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!

23/02/2026 1:35 PM

BREAKING : ‘ತಿರುಪತಿ ಲಡ್ಡು’ ಕಲಬೆರಕೆ ಕೇಸ್ : ಆಂಧ್ರಪ್ರದೇಶ ಸರ್ಕಾರದ ತನಿಖೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

23/02/2026 1:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೈತರಿಗೆ ಭರ್ಜರಿ ಗುಡ್ ನ್ಯೂಸ್ : `RBI’ನಿಂದ ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷ ರೂ.ಗೆ ಏರಿಕೆ.!
INDIA

BREAKING : ರೈತರಿಗೆ ಭರ್ಜರಿ ಗುಡ್ ನ್ಯೂಸ್ : `RBI’ನಿಂದ ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷ ರೂ.ಗೆ ಏರಿಕೆ.!

By kannadanewsnow5706/12/2024 12:14 PM

ನವದೆಹಲಿ : ಭಾರತೀಯ ರೀಸರ್ವ್ ಬ್ಯಾಂಕ್ ರೈತರಿಗೆ ಸಿಹಿಸುದ್ದಿ ನೀಡಿದ್ದು, ಏರುತ್ತಿರುವ ಹಣದುಬ್ಬರದಿಂದ ರೈತರಿಗೆ ಪರಿಹಾರ ನೀಡುವ ಸಲುವಾಗಿ ಖಾತರಿಯಿಲ್ಲದೆ 2 ಲಕ್ಷ ರೂ.ವರೆಗೆ ಸಾಲವನ್ನು ನೀಡುವುದಾಗಿ ಘೋಷಿಸಿದೆ.

ಪ್ರಸ್ತುತ ಈ ಮಿತಿ 1.6 ಲಕ್ಷ ರೂ. ಇದ್ದು, ಇನ್ಮುಂದೆ ಕೃಷಿ ಸಾಲವನ್ನು 2 ಲಕ್ಷ ರೂ.ವರೆಗೆ ನೀಡಲಾಗುವುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಣೆ ಮಾಡಿದ್ದಾರೆ.

ವಿತ್ತೀಯ ನೀತಿ ಪರಾಮರ್ಶೆ ಕುರಿತು ಮಾಹಿತಿ ನೀಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಹಣದುಬ್ಬರ ಮತ್ತು ಕೃಷಿಯಲ್ಲಿ ಬಳಸುವ ಕಚ್ಚಾ ವಸ್ತುಗಳ ಬೆಲೆಯಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿ ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷದಿಂದ ರೂ. 2 ಲಕ್ಷ” ಎಂದು ನಿರ್ಧರಿಸಲಾಗಿದೆ. ಇದರಿಂದ ಸಣ್ಣ ಮತ್ತು ಅತಿಸಣ್ಣ ರೈತರು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ವ್ಯಾಪ್ತಿ ಹೆಚ್ಚಲಿದೆ ಎಂದರು. 2010ರಲ್ಲಿ ಆರ್‌ಬಿಐ ಯಾವುದೇ ಗ್ಯಾರಂಟಿ ಇಲ್ಲದೆ ಕೃಷಿ ಕ್ಷೇತ್ರಕ್ಕೆ 1 ಲಕ್ಷ ರೂ.ಗಳ ಮಿತಿಯನ್ನು ನಿಗದಿಪಡಿಸಿತ್ತು ಎಂಬುದು ಗಮನಾರ್ಹ. ನಂತರ, 2019 ರಲ್ಲಿ ಅದನ್ನು 1.6 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಈ ಸಂಬಂಧ ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಆರ್‌ಬಿಐ ತಿಳಿಸಿದೆ.

BREAKING : ರೈತರಿಗೆ ಭರ್ಜರಿ ಗುಡ್ ನ್ಯೂಸ್ : `RBI'ನಿಂದ ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷ ರೂ.ಗೆ ಏರಿಕೆ.! BREAKING: Good news for farmers: RBI has increased the agricultural loan limit from Rs 1.6 lakh to Rs 2 lakh.
Share. Facebook Twitter LinkedIn WhatsApp Email

Related Posts

ಇರಾನ್‌ನಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ‘ಸರ್ವಾಧಿಕಾರಿಗೆ ಸಾವು’ ಘೋಷಣೆ, ವಿದ್ಯಾರ್ಥಿಗಳು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಸಂಘರ್ಷ!

23/02/2026 1:38 PM1 Min Read

BREAKING : ‘ತಿರುಪತಿ ಲಡ್ಡು’ ಕಲಬೆರಕೆ ಕೇಸ್ : ಆಂಧ್ರಪ್ರದೇಶ ಸರ್ಕಾರದ ತನಿಖೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

23/02/2026 1:28 PM1 Min Read

ಅನಿಲ್ ಅಂಬಾನಿಗೆ ಬಿಗ್ ಶಾಕ್: ಬ್ಯಾಂಕುಗಳ ಕ್ರಮಕ್ಕೆ ನೀಡಿದ್ದ ತಡೆ ತೆರವುಗೊಳಿಸಿದ ಹೈಕೋರ್ಟ್!

23/02/2026 1:16 PM1 Min Read
Recent News

ಇರಾನ್‌ನಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ‘ಸರ್ವಾಧಿಕಾರಿಗೆ ಸಾವು’ ಘೋಷಣೆ, ವಿದ್ಯಾರ್ಥಿಗಳು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಸಂಘರ್ಷ!

23/02/2026 1:38 PM

BREAKING : ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ : ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!

23/02/2026 1:35 PM

BREAKING : ‘ತಿರುಪತಿ ಲಡ್ಡು’ ಕಲಬೆರಕೆ ಕೇಸ್ : ಆಂಧ್ರಪ್ರದೇಶ ಸರ್ಕಾರದ ತನಿಖೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

23/02/2026 1:28 PM

SHOCKING : ಪ್ರೀತಿ ಹೆಸರಲ್ಲಿ ಪೈಶಾಚಿಕ ದೌರ್ಜನ್ಯ: ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಸ್ನೇಹಿತರಿಂದಲೇ `ಗ್ಯಾಂಗ್ ರೇಪ್’?

23/02/2026 1:20 PM
State News
KARNATAKA

BREAKING : ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ : ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!

By kannadanewsnow5723/02/2026 1:35 PM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗದಲ್ಲಿ ಮತ್ತೊಂದು ಪ್ರತಿಷ್ಠಿತ ಬ್ಯಾಂಕ್ ದರೋಡೆಗೆ ನಡೆಸಿದ್ದ ಪ್ರಯತ್ನವೊಂದು ಕೂದಲೆಳೆ ಅಂತರದಲ್ಲಿ ವಿಫಲವಾಗಿದೆ. ನಗರದ ಶೇಷಾದ್ರಿಪುರಂನಲ್ಲಿರುವ…

SHOCKING : ಪ್ರೀತಿ ಹೆಸರಲ್ಲಿ ಪೈಶಾಚಿಕ ದೌರ್ಜನ್ಯ: ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಸ್ನೇಹಿತರಿಂದಲೇ `ಗ್ಯಾಂಗ್ ರೇಪ್’?

23/02/2026 1:20 PM

ALERT : ಆರೋಗ್ಯ ಇಲಾಖೆಯಿಂದ ಎಚ್ಚರಿಕೆ : ಸಾರ್ವಜನಿಕರೇ `ಕೃತಕ ಬಣ್ಣ’ ಬಳಿದ ಕಲ್ಲಂಗಡಿ, ಜ್ಯೂಸ್, ಐಸ್ ಕ್ರೀಮ್‌ ಸೇವಿಸಬೇಡಿ !

23/02/2026 12:32 PM

ನೀವು ಕೊಟ್ಟ `ಸಾಲ’ ವಾಪಸ್ ಕೊಡಲು ನಿರಾಕರಿಸಿದ್ರೆ ಏನು ಮಾಡಬೇಕು? ಹೀಗಿವೆ ಕಾನೂನು ಮಾರ್ಗಗಳು

23/02/2026 12:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.