BREAKING : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ’ ರಜೆ ನೀಡಲು ಇಲಾಖೆ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಋತುಚಕ್ರ ರಜೆ ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಎಂಡಿ ಅಕ್ರಂಪಾಶ ಆದೇಶ ಹೊರಡಿಸಿದ್ದಾರೆ. ಜನವರಿ 1 ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಹಾಗು ಮಹಿಳಾ ಸಿಬ್ಬಂದಿಗಳು ಋತುಚಕ್ರ ರಜೆಯನ್ನು ಪಡೆಯಬಹುದಾಗಿದೆ. ಸರ್ಕಾರಿ ಮಹಿಳೆಯರಿಗೆ ಋತುಚಕ್ರ ರಜೆ ನೀಡುವ ಕುರಿತು ಈಗಾಗಲೇ ಹಲವು ಬಾರಿ ಚರ್ಚೆಯಾಗಿದ್ದು … Continue reading BREAKING : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ’ ರಜೆ ನೀಡಲು ಇಲಾಖೆ ಗ್ರೀನ್ ಸಿಗ್ನಲ್