BREAKING :ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ : ಕನಿಷ್ಠ ವೇತನ,ಡಿಎ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಸರಕಾರ ಸಿಹಿ ಸುದ್ದಿಯೊಂದ್ದನ್ನು ನೀಡಿದ್ದು, 2023ರ ಸೆ.4ರಿಂದ ಪೂರ್ವಾನ್ವಯ ಆಗುವಂತೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. BMTC employees :ಬಿಎಂಟಿಸಿ ನೌಕರರಿಗೆ ಗುಡ್ ನ್ಯೂಸ್ : ಗುಂಪು ವಿಮಾ ಯೋಜನೆ ಅಡಿಯಲ್ಲಿ ಪರಿಹಾರ ಮೊತ್ತ ಹೆಚ್ಚಳ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ 16,382 ರು. ಮಾಸಿಕ ಕನಿಷ್ಠ ವೇತನ ಹಾಗೂ … Continue reading BREAKING :ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ : ಕನಿಷ್ಠ ವೇತನ,ಡಿಎ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ