BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ಹೊಸ ವರ್ಷಕ್ಕೆ ‘ಗೃಹಲಕ್ಷ್ಮಿಯ’ 24ನೇ ಕಂತಿನ ಹಣ ಖಾತೆಗೆ ಜಮೆ!

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಹೊಸ ವರ್ಷದ ವೇಳೆ ಫಲಾನುಭವಿಗಳ ಖಾತೆಗೆ ಒಂದು ಕಂತಿನ ಹಣ ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗೃಹಲಕ್ಷ್ಮಿ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹೌದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದಂತೆ ಹೊಸ ವರ್ಷಕ್ಕೆ ಯಜಮಾನಿಯರಿಗೆ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ 2000 ರೂ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ … Continue reading BREAKING : ಯಜಮಾನಿಯರಿಗೆ ಗುಡ್ ನ್ಯೂಸ್ : ಹೊಸ ವರ್ಷಕ್ಕೆ ‘ಗೃಹಲಕ್ಷ್ಮಿಯ’ 24ನೇ ಕಂತಿನ ಹಣ ಖಾತೆಗೆ ಜಮೆ!