BIG NEWS : ರಾಜ್ಯದ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರತಿ ಕ್ವಿಂಟಲ್ ಗೆ 1616 ರೂ. ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಮಾವು ಬೆಳೆಗಾರರಿಗೆ ಇದೀಗ ಸಿಹಿ ಸುದ್ದಿ ನೀಡಿದ್ದು, ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಬರೆದಿರುವ ಪತ್ರಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದು, 2025 26ನೇ ಸಾಲಿನ ಮಾವು ಬೆಳೆಗಾರ ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಲ್ ಮಾವಿಗೆ 1,616 ರೂಪಾಯಿ ಘೋಷಣೆ ಮಾಡಿದ್ದಾರೆ. ಹೌದು ರಾಜ್ಯದ ಒಟ್ಟು 2,50,000 ಮೆಟ್ರಿಕ್ ಟನ್ ಮಾವಿಗೆ ಇದೀಗ ಪರಿಹಾರ ಘೋಷಣೆ ಮಾಡಿದ್ದಾರೆ. ಎಂ ಎಸ್ ಐ ಯೋಜನೆಯ ಅಡಿ … Continue reading BIG NEWS : ರಾಜ್ಯದ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್ : ಪ್ರತಿ ಕ್ವಿಂಟಲ್ ಗೆ 1616 ರೂ. ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!