BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಇದೀಗ ಮತ್ತೆ ಗುಡುವನ್ನು ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರವು ವಾಹನ ಸವಾರರಿಗೆ ಗುಡ್‌ ನ್ಯೂಸ್‌ ಸಿಕ್ಕಂತಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ … Continue reading BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ