BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಗಣರಾಜ್ಯೋತ್ಸವ ದಿನದಂದು ಹೆಚ್ಚುವರಿ ರೈಲು ಸಂಚಾರ!

ಬೆಂಗಳೂರು : ಇದೇ ಜನವರಿ 26ರಂದು ಗಣರಾಜ್ಯೋತ್ಸವ ದಿನದಂದು ನಮ್ಮ ಮೆಟ್ರೋ ರೈಲುಗಳು ಹೆಚ್ಚುವರಿಯಾಗಿ ಸಂಚರಿಸಲಿವೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸಲಿವೆ ಎಂದು ಈ ಕುರಿತು BMRCL ಮಾಹಿತಿ ನೀಡಿದೆ. ಭಾನುವಾರ ಬೆಳಿಗ್ಗೆ 7ರ ಬದಲು 6 ಗಂಟೆಯಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ. ಲಾಲ್ ಬಾಗ್ ನಲ್ಲಿ ಫ್ಲವರ್ ಶೋ, ಹಾಗೂ ಮಾದವಾರದ BIEC ಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಗಳಿಗೆ ತೆರಳುವವರಿಗೆ ಅನುಕೂಲವಾಗಲು ಹೆಚ್ಚುವರಿ ರೈಲು ಸಂಚರೀಸಲಿವೆ. ನಮ್ಮ ಮೆಟ್ರೋದ … Continue reading BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಗಣರಾಜ್ಯೋತ್ಸವ ದಿನದಂದು ಹೆಚ್ಚುವರಿ ರೈಲು ಸಂಚಾರ!