Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯ ಸರ್ಕಾರದಿಂದ ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್ : 1ನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ಕಡ್ಡಾಯವಲ್ಲ.!
KARNATAKA

BREAKING : ರಾಜ್ಯ ಸರ್ಕಾರದಿಂದ ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್ : 1ನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ಕಡ್ಡಾಯವಲ್ಲ.!

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರು, ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯವಲ್ಲ, 5 ವರ್ಷ 6 ತಿಂಗಳು ತುಂಬಿದ್ರೆ 1 ನೇ ತರಗತಿಗೆ ಪ್ರವೇಶ ನೀಡುವುದಾಗಿ ಘೋಷಣೆ ಮಾಡಿದೆ.

ಹೌದು, ರಾಜ್ಯದಲ್ಲಿ 1 ನೇ ತರಗತಿಗೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಶಿಕ್ಷಣ ಇಲಾಖೆ ಸಡಿಲಗೊಳಿಸಿದ್ದು, ಶಾಲಾ ವಯೋಮಿತಿ ಸಡಿಲಿಕೆಗೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

SEP ವರದಿ ಆಧಾರದ ಮೇಲೆ ಮಕ್ಕಳ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ಪೂರ್ಣ ಕಡ್ಡಾಯ ಎಂಬ ನಿಯಮವನ್ನು ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಮಕ್ಕಳ ವಯೋಮಿತಿ ಬಗ್ಗೆ ಟೆನ್ಷನ್ ನಲ್ಲಿದ್ದವರಿಗೆ ಬಿಗ್ ರಿಲೀಫ್ ನೀಡಿದೆ.

ಈ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿ ಪ್ರವೇಶಕ್ಕೆ ಜೂ.1ಕ್ಕೆ ಆರು ವರ್ಷ ತುಂಬಿರ ಬೇಕು ಎಂಬ ವಯೋಮಿತಿ ನಿಗದಿ ಮಾಡಿರುವುದನ್ನು ಸಡಿಲಿಕೆ ಮಾಡುವಂತೆ ಪಾಲಕರು ಒತ್ತಾಯಿಸಿದ್ದರು. ಇದಕ್ಕೆ ಮಣಿದಿರುವ ಸರ್ಕಾರವು ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ.

BREAKING: Good news for parents and children from the state government: 6 years of age is not mandatory for children to enter 1st grade!
Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.