BREAKING : ರಾಜ್ಯ ಸರ್ಕಾರದಿಂದ ಪಡಿತರ ವಿತರಕರಿಗೆ ಸಿಹಿಸುದ್ದಿ : 1ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ

ಬೆಂಗಳೂರು : ಪಿ ಡಿ ಎಸ್ ಪಡಿತರ ವಿತರಕರ ಬಹುಕಾಲದ ಬೇಡಿಕೆಯನ್ನು ಇದೀಗ ರಾಜ್ಯ ಸರ್ಕಾರ ಈಡೇರಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ,ಫಲಾನುಭವಿಗಳಿಗೆ ನೀಡುವ ಒಂದು ಕೆಜಿ ಅಕ್ಕಿಯ ಪಿಡಿಎಸ್ ವಿತರಕರ ಕಮಿಷನ್ ಮೊತ್ತವನ್ನು 1.24 ರೂಪಾಯಿಯಿಂದ 1.5 ರೂಪಾಯಿಗೆ ಹೆಚ್ಚಿಸುವುದಾಗಿ ಗುರುವಾರ ಘೋಷಿಸಿದ್ದಾರೆ. ಜನಾರ್ಧನ್ ರೆಡ್ಡಿ ‘ಬಿಜೆಪಿ’ಗೆ ಮರಳಿದರೆ ‘ಲೋಕಸಭಾ ಚುನಾವಣೆ’ಯಲ್ಲಿ ಒಗ್ಗಟ್ಟಿನಿಂದ ಹೋರಾಟ : ಶ್ರೀ ರಾಮುಲು ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅನ್ನಭಾಗ್ಯ ಯೋಜನೆಯ 10 ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ವಿತರಕರ … Continue reading BREAKING : ರಾಜ್ಯ ಸರ್ಕಾರದಿಂದ ಪಡಿತರ ವಿತರಕರಿಗೆ ಸಿಹಿಸುದ್ದಿ : 1ಕೆಜಿ ಅಕ್ಕಿಯ ಕಮಿಷನ್ ಮೊತ್ತ 1.5 ರೂ.ಗೆ ಹೆಚ್ಚಳ