Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

10/06/2025 7:18 AM

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM

ಲಾಸ್ ಏಂಜಲೀಸ್ ವಲಸೆ ಪ್ರತಿಭಟನೆ : ಹೆಚ್ಚುವರಿ 2,000 ನ್ಯಾಷನಲ್ ಗಾರ್ಡ್ ಪಡೆಗಳು, ನೌಕಾಪಡೆಗಳನ್ನು ನಿಯೋಜಿಸಿದ ಟ್ರಂಪ್

10/06/2025 7:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ `SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರ್ಷಿಕ ಪರೀಕ್ಷಾ ದಿನಗಳಂದು “KSRTC ಬಸ್‌’ ಪ್ರಯಾಣ ಉಚಿತ.!
KARNATAKA

BREAKING : ರಾಜ್ಯದ `SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರ್ಷಿಕ ಪರೀಕ್ಷಾ ದಿನಗಳಂದು “KSRTC ಬಸ್‌’ ಪ್ರಯಾಣ ಉಚಿತ.!

By kannadanewsnow5719/02/2025 7:02 AM

ಬೆಂಗಳೂರು : ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:01.03.2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ದಿನಾಂಕ:21.03.2025 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು(ವಾ), ಕರಾರಸಾ ನಿಗಮ ಬೆಂಗಳೂರು ರವರು ಉಲ್ಲೇಖ-1 ರನ್ವಯ ಸುತ್ತೋಲೆಯನ್ನು ಹೊರಡಿಸಿರುತ್ತಾರೆ. ಅದರಂತೆ ಸೂಕ್ತಾಧಿಕಾರಿಗಳಾದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಉಲ್ಲೇಖ-2 ರನ್ವಯ ಅನುಮೋದನೆ ನೀಡಿರುತ್ತಾರೆ.

ಅದರನ್ವಯ ಕ.ಕ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:21.03.2025 ರಿಂದ 04.04.2025 ರವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.

ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೆಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

BREAKING: Good news for SSLC-PUC students in the state: KSRTC bus travel free on annual exam days
Share. Facebook Twitter LinkedIn WhatsApp Email

Related Posts

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

10/06/2025 7:18 AM2 Mins Read

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM2 Mins Read

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10/06/2025 7:01 AM1 Min Read
Recent News

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

10/06/2025 7:18 AM

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM

ಲಾಸ್ ಏಂಜಲೀಸ್ ವಲಸೆ ಪ್ರತಿಭಟನೆ : ಹೆಚ್ಚುವರಿ 2,000 ನ್ಯಾಷನಲ್ ಗಾರ್ಡ್ ಪಡೆಗಳು, ನೌಕಾಪಡೆಗಳನ್ನು ನಿಯೋಜಿಸಿದ ಟ್ರಂಪ್

10/06/2025 7:04 AM

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10/06/2025 7:01 AM
State News
KARNATAKA

ALERT : ಮೊಬೈಲ್ ಬಳಕೆದಾರರೇ ಎಚ್ಚರ : ನಿಮ್ಮ ಫೋನ್ ನಲ್ಲಿರುವ 9 ಅಪ್ಲಿಕೇಶನ್‌ ತಕ್ಷಣವೇ ಡಿಲೀಟ್ ಮಾಡಿ.!

By kannadanewsnow5710/06/2025 7:18 AM KARNATAKA 2 Mins Read

ಕಳೆದ ಕೆಲವು ವರ್ಷಗಳಲ್ಲಿ, ಸೈಬರ್ ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ತಡೆಗಟ್ಟುವಿಕೆಗಾಗಿ ಸರ್ಕಾರ ಮತ್ತು ತಂತ್ರಜ್ಞಾನ ಕಂಪನಿಗಳು ವಿವಿಧ…

ಶಾಲಾ ಬಸ್ಸುಗಳು ಏಕೆ ಹಳದಿ ಬಣ್ಣದಲ್ಲಿರುತ್ತವೆ ಗೊತ್ತಾ? ಇದರ ಹಿಂದಿರುವ ವೈಜ್ಞಾನಿಕ ಕಾರಣ ತಿಳಿಯಿರಿ

10/06/2025 7:04 AM

ಪೋಷಕರೇ ಗಮನಿಸಿ : ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10/06/2025 7:01 AM

BIG NEWS : ಇಂದು ಬೆಂಗಳೂರು ಕಾಲ್ತುಳಿತ ದುರಂತ ಕೇಸ್ ವಿಚಾರಣೆ : ಹೈಕೋರ್ಟ್ ನತ್ತ ಎಲ್ಲರ ಚಿತ್ತ.!

10/06/2025 6:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.