BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 10 ನೇ ತಾರೀಕಿನಂದು ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಫುಡ್ ಕಿಟ್ ಯೋಜನೆ ಅನುಷ್ಠಾನ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಅನ್ನ ಭಾಗ್ಯ ಯೋಜನೆ ಅಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಸಮಗ್ರ ಪೋಷಣೆ ಮತ್ತು ಆಹಾರ ಪದ್ಧತಿ ಉಪಕ್ರಮದ ಅಡಿ ಇಂದಿರಾ ಕಿಟ್ ವಿತರಿಸಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ಪ್ರತಿ ತಿಂಗಳು 10 ನೇ ತಾರೀಖಿನಂದು ಇಂದಿರಾ ಫುಡ್ ಕಿಟ್ ವಿತರಣೆ … Continue reading BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 10 ನೇ ತಾರೀಕಿನಂದು ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ