Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

BIG NEWS : ಫ್ಲೈಯಿಂಗ್ ಕಿಸ್, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ : ಕೋರ್ಟ್ ಮಹತ್ವದ ತೀರ್ಪು

05/02/2026 5:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಮತ್ತೊಮ್ಮೆ ಅವಕಾಶ.!
KARNATAKA

BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಮತ್ತೊಮ್ಮೆ ಅವಕಾಶ.!

By kannadanewsnow5704/01/2025 12:39 PM

ಬೆಂಗಳೂರು : ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು.

ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.

ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.

BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಂದಿನಿ ಹಾಲಿನ ಬೆಲೆಯಲ್ಲಿ 2 ರೂ. ಕಡಿತಕ್ಕೆ ನಿರ್ಧಾರ | Nandini Milk BREAKING: Good news for the people of the state: 'Yashaswini Yojana' registration allowed again
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM2 Mins Read

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM1 Min Read

ರಾತ್ರೋ ರಾತ್ರಿ ಕೋಟ್ಯಧಿಪತಿ : ಮಿತ್ರನ ಜತೆ ಸೇರಿ ಬರೋಬ್ಬರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ!

05/02/2026 5:46 AM1 Min Read
Recent News

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

BIG NEWS : ಫ್ಲೈಯಿಂಗ್ ಕಿಸ್, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ : ಕೋರ್ಟ್ ಮಹತ್ವದ ತೀರ್ಪು

05/02/2026 5:50 AM

ರಾತ್ರೋ ರಾತ್ರಿ ಕೋಟ್ಯಧಿಪತಿ : ಮಿತ್ರನ ಜತೆ ಸೇರಿ ಬರೋಬ್ಬರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ!

05/02/2026 5:46 AM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

By kannadanewsnow0505/02/2026 6:11 AM KARNATAKA 2 Mins Read

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ…

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

ರಾತ್ರೋ ರಾತ್ರಿ ಕೋಟ್ಯಧಿಪತಿ : ಮಿತ್ರನ ಜತೆ ಸೇರಿ ಬರೋಬ್ಬರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ!

05/02/2026 5:46 AM

BREAKING : ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅಸ್ತು

05/02/2026 5:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.