Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM

‘ಪಾಸ್ಪೋರ್ಟ್’ ರೂಲ್ಸ್ ಚೇಂಜ್ ; ಈ ತಿಂಗಳ 15ರಿಂದ ಹೊಸ ನಿಯಮ ಜಾರಿ, ತಿಳಿಯಬೇಕಾದ ವಿಷಯಗಳಿವು!

05/02/2026 9:42 PM

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ವೇತನ ಪಾವತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BREAKING : ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ವೇತನ ಪಾವತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5719/10/2025 10:55 AM

ಬೆಂಗಳೂರು : ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಪ್ರತಿ ಮಾಹೆ ನಿಯಮಿತವಾಗಿ ವೇತನ ಪಾವತಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದಿನಾಂಕ:01.03.2018ರಿಂದ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆ ಗೊಳಿಸಲಾಗುತ್ತಿದೆ.

ಆದಾಗ್ಯೂ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪಾವತಿಸಲು ವಿಳಂಬ ಮಾಡುತ್ತಿರುವ ಮತ್ತು ವೇತನ ಪಾವತಿ ಮಾಡದೇ ಇರುವ ಕುರಿತಾಗಿ ಸರ್ಕಾರದಲ್ಲಿ ಹಲವಾರು ದೂರುಗಳು ಸ್ವೀಕೃತಗೊಳ್ಳುತ್ತಿವೆ. ಗ್ರಾಮ ಪಂಚಾಯಿತಿಗಳಲ್ಲಿ ಅನುದಾನ ಲಭ್ಯವಿದ್ದರೂ ಸಹ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿಬ್ಬಂದಿಗಳ ವೇತನ ಪಾವತಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಪ್ರಸ್ತುತ ಅವಧಿಯವರೆಗೆ ವೇತನ ಪಾವತಿಗೆ ಬಾಕಿಯಿರುವ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನವನ್ನು ಈ ಪತ್ರ ತಲುಪಿದ 02 ದಿನಗಳ ಒಳಗಾಗಿ ಪಾವತಿಸಿ, ವೇತನ ಪಾವತಿಗೆ ಯಾವುದೇ ಬಾಕಿ ಇಲ್ಲದಿರುವ ಕುರಿತು ಆಯುಕ್ತಾಲಯಕ್ಕೆ ವರದಿಯನ್ನು ಸಲ್ಲಿಸಲು ತಿಳಿಸಿದೆ.

ಮುಂದುವರೆದು, ಇನ್ನು ಮುಂದೆ ಪ್ರತಿ ಮಾಹೆಯ 05 ನೇ ತಾರೀಖಿನ ಒಳಗಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಖಾತೆಗಳಿಗೆ ವೇತನ ಪಾವತಿಯಾಗುವಂತೆ ಕ್ರಮವಹಿಸಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಲು ತಿಳಿಸಿದೆ ಹಾಗೂ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ವೇತನ ಪಾವತಿಸದೇ ನಿರ್ಲಕ್ಷ್ಯತೆ ವಹಿಸಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು. ತಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ವೇತನವು ನಿಯಮಿತವಾಗಿ ಪಾವತಿಯಾಗುತ್ತಿರುವ ಕುರಿತು ಪ್ರತಿ ತಿಂಗಳು ಮೇಲ್ವಿಚಾರಣೆ ನಡೆಸುವಂತೆ ಈ ಮೂಲಕ ತಿಳಿಸಲಾಗಿದೆ.

BREAKING: Good news for the state's Gram Panchayat staff: Important order from the government regarding `salary payment'!
Share. Facebook Twitter LinkedIn WhatsApp Email

Related Posts

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM1 Min Read

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM1 Min Read

ಕು.ಶ್ರೇಯಾ ಮಹೇಶ್ ರಂಗ ಪ್ರವೇಶ: ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ- ನ್ಯಾ.ಗೋಪಾಲಗೌಡ

05/02/2026 9:00 PM1 Min Read
Recent News

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM

‘ಪಾಸ್ಪೋರ್ಟ್’ ರೂಲ್ಸ್ ಚೇಂಜ್ ; ಈ ತಿಂಗಳ 15ರಿಂದ ಹೊಸ ನಿಯಮ ಜಾರಿ, ತಿಳಿಯಬೇಕಾದ ವಿಷಯಗಳಿವು!

05/02/2026 9:42 PM

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM
State News
KARNATAKA

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

By kannadanewsnow0905/02/2026 9:10 PM KARNATAKA 1 Min Read

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ” ಪ್ರಶಸ್ತಿಯನ್ನು ಗೀತರಚನಕಾರ, ಸಂಗೀತ ನಿರ್ದೇಶಕ ಡಾ.ಹಂಸಲೇಖಗೆ ರಾಜ್ಯ ಸರ್ಕಾರ ನೀಡಿದೆ. …

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM

ಕು.ಶ್ರೇಯಾ ಮಹೇಶ್ ರಂಗ ಪ್ರವೇಶ: ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ- ನ್ಯಾ.ಗೋಪಾಲಗೌಡ

05/02/2026 9:00 PM

ನಾಳೆ KUWJಯಿಂದ ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಭೆ

05/02/2026 8:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.