ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಶಿಕ್ಷಕರ ಗೌರವಧನ ಪಾವತಿಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಜೂನ್-2025ರಿಂದ ಅಕ್ಟೋಬರ್-2025ರವರೆಗೆ (5 ತಿಂಗಳು) ಗೌರವಧನ ಪಾವತಿಸಲು ರೂ.20416.20ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-324ರಡಿ ಲಭ್ಯವಿರುವ ಅನುದಾನದಿಂದ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು, … Continue reading ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers