Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಹೊಸವರ್ಷಕ್ಕೂ ಮುನ್ನವೇ ʻಗೃಹಲಕ್ಷ್ಮಿʼಯರ ಖಾತೆಗೆ ಹಣ ಜಮೆ
KARNATAKA

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ಹೊಸವರ್ಷಕ್ಕೂ ಮುನ್ನವೇ ʻಗೃಹಲಕ್ಷ್ಮಿʼಯರ ಖಾತೆಗೆ ಹಣ ಜಮೆ

By ಸುರೇಶ್‌

ಬೆಂಗಳೂರು : ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮೆ ಆಗದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಹ ಹೌದು ಎರಡು ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆ ಆಗಿಲ್ಲ ಎಂದು ಸತ್ಯವನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ.

ಹೌದು ರಾಜ್ಯದಲ್ಲಿ ನಡೆಯುತ್ತಿದ್ದ ʻಗೃಹಲಕ್ಷ್ಮಿʼ ಜಟಾಪಟಿಗೆ ತಾತ್ಕಾಲಿಕ ತೆರೆ ಬಿದ್ದಂತೆ ಕಾಣ್ತಿದೆ. ಇದೆ ವಿಚಾರವಾಗಿ ಇದೀಗ ರಾಜ್ಯ ಸರ್ಕಾರ ಕೊನೆಗೂ ಒಂದು ಕಂತಿನ ಹಣ ಬಿಡುಗಡೆ ಮಾಡಿದೆ. ಹೊಸವರ್ಷಕ್ಕೂ ಮುನ್ನವೇ ಈ ಹಣ ಮನೆ ಯಜಮಾನಿಯರ ಕೈ ಸೇರಲಿದೆ. 2-3 ತಿಂಗಳಿಗೊಮ್ಮೆ ಮಾತ್ರ ಗೃಹಲಕ್ಷ್ಮಿ ದುಡ್ಡು ಆಕೌಂಟ್ ಬೀಳ್ತಾ ಇತ್ತು. ಫೆಬ್ರವರಿ ಮಾರ್ಚ್ ದುಡ್ಡು ಎಲ್ಲಿ ಹೋಯ್ತು ಗೊತ್ತಿಲ್ಲ.ಆದರೆ ಕೊನೆಗೂ ಸೆಪ್ಟೆಂಬರ್‌ ಕಂತಿನ ಹಣವನ್ನ ಬಿಡುಗೆ ಮಾಡಲಾಗಿದೆ.

ಡಿಸೆಂಬರ್‌ 16ರಂದೇ ಆರ್ಥಿಕ ಇಲಾಖೆಯಿಂದ ಸೆಪ್ಟೆಂಬರ್‌ ಕಂತಿನ ಹಣ ಬಿಡುಗಡೆ ಆಗಿದ್ದು, ಹೊಸ ವರ್ಷಕ್ಕೂ ಮುನ್ನವೇ ಗೃಹಲಕ್ಷ್ಮಿಯರ ಖಾತೆಗೆ ಹಣ ಜಮೆಯಾಗುವ ಸಾಧ್ಯತೆಯಿದೆ.ಇನ್ನೂ ಅಕ್ಟೋಬರ್, ನವೆಂಬರ್, ಡಿಸೆಂಬರ್ ದುಡ್ಡು ಅದ್ಯಾವಾಗ ರಿಲೀಸ್ ಆಗುತ್ತೋ ಗೊತ್ತಿಲ್ಲ. ಆದ್ರೇ ಇನ್ನೊಂದು ವಾರದಲ್ಲಿ ಸೆಪ್ಟೆಂಬರ್ ಕಂತಿನ ಹಣ ಡಿಬಿಟಿ ಮೂಲಕ ಪ್ರತಿ ಮನೆ ಯಜಮಾನಿ ಖಾತೆಗೆ ಜಮೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

1 Min Read

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

1 Min Read

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

2 Mins Read
Recent News

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

BREAKING : ಅಸ್ಸಾಂನಲ್ಲಿ ಇಂಡಿಯನ್ ಏರ್ ಫೋರ್ಸ್ ವಿಮಾನ ಪತನ : ಪೈಲಟ್ ಸಾವನ್ನಪ್ಪಿರುವ ಶಂಕೆ!

State News
KARNATAKA

BIG NEWS : ಬೆಂಗಳೂರಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಪ್ರಕರಣ ಸಿಬಿಐ ತನಿಖೆಗೆ ವಹಿಸಿ ಎಂದ ಆರ್.ಅಶೋಕ್

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಕಳೆದ ಕೆಲವು ದಿನಗಳ…

BREAKING : ಬೆಂಗಳೂರಲ್ಲಿ 27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ!

ಸಲೈನ್ ನಲ್ಲಿ ಹುಳುವಿಗೆ ಹೊಡೆಯುವ ಔಷಧಿ ಹಾಕಿ ಗಂಡನ್ನ ಕೊಂದ್ಲು : ಬೆಳಗಾವಿಯಲ್ಲಿ ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

ಧಾರವಾಡದಲ್ಲಿ ಲವ್ ಜಿಹಾದ್ ಗೆ ಹೆದರಿ ಬಾಲಕಿ ಆತ್ಮಹತ್ಯೆ ಕೇಸ್ : ಕರ್ತವ್ಯ ಲೋಪ ಹಿನ್ನಲೆ ಗ್ರಾಮೀಣ ಸಿಪಿಐ ಸಸ್ಪೆಂಡ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.