Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!
KARNATAKA

BREAKING : ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ವಾರ್ಷಿಕ ‘ಆರೋಗ್ಯ ತಪಾಸಣೆ ವೆಚ್ಚ’1500 ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ.!

By kannadanewsnow5706/07/2025 4:43 AM

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಉಲ್ಲೇಖಿತ (3)ರ ಸರ್ಕಾರದ ಆದೇಶದಲ್ಲಿ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ. 1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈ ಸುತ್ತೋಲೆಯೊಂದಿಗೆ ಲಗತ್ತಿಸಿದೆ.

ಘಟಕಾಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.

1. ವಾರ್ಷಿಕ ಆರೋಗ್ಯ ತಪಾಸಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಸದರಿ ವೆಚ್ಚದಲ್ಲಿ ಈ ಕೆಳಕಂಡ ಪರೀಕ್ಷೆಗಳನ್ನು ಮಾಡಿಸತಕ್ಕದ್ದು.

1) Blood Pressure (BP)

2) Blood & Urine Sugar Test

3) Kidney Function Test

4) Ultrasound Test

5) ECG

6) Cholestrol Test

7) Liver Function Test

8) Optholmic Investigation

9) CBC

10) Urine Analysis

11) Chest X-ray

12) Echo Cardiogram

13) TMT-Tread Mill Test

14) Physician consultation

3. ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮ 1963ರ ಪ್ರಕಾರ ಸರ್ಕಾರಿ ಮಾನ್ಯತೆ ಹೊಂದಿರುವ ಆಸ್ಪತ್ರೆಗಳಲ್ಲಿ ಅಥವಾ ಎಬಿವೈ ಅಡಿಯಲ್ಲಿ ಗುರುತಿಸಲಾದ ಆಸ್ಪತ್ರೆಗಳಲ್ಲಿ ಮಾತ್ರ ತಪಾಸಣೆ ಮಾಡಿಸುವುದು, ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮ 1963ರ ಪ್ರಕಾರ ಸರ್ಕಾರಿ ಮಾನ್ಯತೆ ಹೊಂದಿರದ ಆಸ್ಪತ್ರೆಗಳಲ್ಲಿ ಅಥವಾ ಎಬಿವೈ ಯೋಜನೆಯಡಿ ಗುರುತಿಸದೇ ಇರುವ ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸತಕ್ಕದ್ದಲ್ಲ.

4. ಘಟಕಾಧಿಕಾರಿಗಳು ಈ ಮೊತ್ತವನ್ನು ಡ್ರಾ ಮಾಡಿ ನೇರವಾಗಿ ವೈದ್ಯಕೀಯ ಆಸ್ಪತ್ರೆಗಳಿಗೆ ನೀಡುವುದು. ಯಾವುದೇ ಕಾರಣಕ್ಕು ಹಣವನ್ನು ಡ್ರಾ ಮಾಡಿ ನಗದಾಗಿ ಸಿಬ್ಬಂದಿಗಳಿಗೆ ನೀಡುವಂತಿಲ್ಲ.

5. ವಾರ್ಷಿಕ ರಹಸ್ಯ ವರದಿಯನ್ನು ಬರೆಯುವಾಗ ವೈದ್ಯಕೀಯ ತಪಾಸಣೆ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಕಾಲಂ ಅಡಿಯಲ್ಲಿ ತಪಾಸಣೆ ಮಾಡಿಸಿದ ಬಗ್ಗೆ ದಾಖಲಿಸುವುದು.

ಘಟಕಾಧಿಕಾರಿಗಳು ವೈದ್ಯಕೀಯ ತಪಾಸಣೆಯನ್ನು ಮಾಡಿಸಲು ಕ್ರಮ ಕೈಗೊಳ್ಳುವುದು ಹಾಗೂ ಈ ಸರ್ಕಾರಿ ಆದೇಶದ ಬಗ್ಗೆ ಎಲ್ಲಾ ಸಿಬ್ಬಂದಿಗಳಿಗೆ ಮಾಹಿತಿ ನೀಡುವುದು.

BREAKING: Good news for the state's 'police personnel': Government orders increase in annual 'health check-up cost' to Rs. 1500!
Share. Facebook Twitter LinkedIn WhatsApp Email

Related Posts

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM2 Mins Read

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM1 Min Read

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM1 Min Read
Recent News

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM
State News
KARNATAKA

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

By kannadanewsnow0920/04/2026 3:21 PM KARNATAKA 2 Mins Read

ಮುಖದ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಬೆಳ್ಳಗಿನ ಮತ್ತು ಹೊಳೆಯುವ ಹಲ್ಲುಗಳ ಪಾತ್ರ ಬಹಳ ದೊಡ್ಡದು. ಆದರೆ, ಎಷ್ಟೇ ದುಬಾರಿ ಪೇಸ್ಟ್ ಬಳಸಿ…

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.