ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಸಿಬ್ಬಂದಿ ಸಂಘ (ರಿ). ಇವರು ಸರ್ಕಾರಕ್ಕೆ ಸಲ್ಲಿಸಿದ ಮನವಿಯ ಅಂಶಗಳನ್ನು ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳುವಂತೆ ಉಲ್ಲೇಖಿತ(1) ರಲ್ಲಿ ಸೂಚಿಸಿದಂತೆ, ಪರಿಶೀಲಿಸಲಾಗಿ ಸದರಿ ನೌಕರರಿಗೆ ಸರ್ಕಾರ ವಿವಿಧ ಹಂತದಲ್ಲಿ/ವರ್ಷಗಳಲ್ಲಿ ರೂ.380/- ರಿಂದ ಪ್ರಾರಂಭಿಸಿ, ಪ್ರಸ್ತುತ ಸರ್ಕಾರದ ಪತ್ರ ಸಂಖ್ಯೆ: ಇಡಿ 08 … Continue reading GOOD NEWS : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!
Copy and paste this URL into your WordPress site to embed
Copy and paste this code into your site to embed