Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನೀವು ಖರೀದಿಸುವ ಚಿನ್ನ ಅಸಲಿಯೋ ಅಥವಾ ನಕಲಿಯೋ? ಈಗ ಮೊಬೈಲ್ನಲ್ಲೇ ಚೆಕ್ ಮಾಡಿ!

04/04/2026 1:34 PM

BIG NEWS : ಬೆಂಗಳೂರಿಂದ 272 ಅಕ್ರಮ ಬಾಂಗ್ಲಾದೇಶಿ ವಲಸಿಗರ ಗಡಿಪಾರು : ದೇಶದಲ್ಲೇ ಅತಿ ದೊಡ್ಡ ಕಾರ್ಯಾಚರಣೆ

04/04/2026 1:25 PM

ರಾಜ್ಯದಲ್ಲಿ ಇಂದು ಹಲವೆಡೆ ಭಾರಿ ಮಳೆ : 22 ಜಿಲ್ಲೆಯಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ!

04/04/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಸಿಹಿ ಸುದ್ದಿ : ‘KSRTC’ ಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ
KARNATAKA

BREAKING : ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಸಿಹಿ ಸುದ್ದಿ : ‘KSRTC’ ಯಿಂದ 2 ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ

By kannadanewsnow0510/10/2024 5:21 PM

ಬೆಂಗಳೂರು : ವಿಶ್ವವಿಖ್ಯಾತ ನಾಡಹಬ್ಬ,ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಜಂಬೂ ಸವಾರಿ ವೀಕ್ಷಿಸಲು ಹಾಗೂ ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 2,000 ಹೆಚ್ಚುವರಿ ಯಾಗಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.

ಹೌದು ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಜಿಲ್ಲೆಗಳು ಅಂತ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿನಿಂದ ಶನಿವಾರದವರಿಗೆ ಹೆಚ್ಚು ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕೆಎಸ್ಆರ್ಟಿಸಿ ಬಸ್ ಹೊರಡಲಿವೆ. ಜಿಲ್ಲಾ ಕೇಂದ್ರಗಳು ಅಂತರ್ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬಸ್ ಬರಲಿದ್ದು, ಅಕ್ಟೋಬರ್ 13 ಮತ್ತು 14ರಂದು ವಿಶೇಷ ವಾಹನಗಳ ಕಾರ್ಯಾಚರಣೆ ನಡೆಯಲಿದೆ.

Share. Facebook Twitter LinkedIn WhatsApp Email

Related Posts

ALERT : ನೀವು ಖರೀದಿಸುವ ಚಿನ್ನ ಅಸಲಿಯೋ ಅಥವಾ ನಕಲಿಯೋ? ಈಗ ಮೊಬೈಲ್ನಲ್ಲೇ ಚೆಕ್ ಮಾಡಿ!

04/04/2026 1:34 PM2 Mins Read

BIG NEWS : ಬೆಂಗಳೂರಿಂದ 272 ಅಕ್ರಮ ಬಾಂಗ್ಲಾದೇಶಿ ವಲಸಿಗರ ಗಡಿಪಾರು : ದೇಶದಲ್ಲೇ ಅತಿ ದೊಡ್ಡ ಕಾರ್ಯಾಚರಣೆ

04/04/2026 1:25 PM1 Min Read

ರಾಜ್ಯದಲ್ಲಿ ಇಂದು ಹಲವೆಡೆ ಭಾರಿ ಮಳೆ : 22 ಜಿಲ್ಲೆಯಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ!

04/04/2026 1:22 PM1 Min Read
Recent News

ALERT : ನೀವು ಖರೀದಿಸುವ ಚಿನ್ನ ಅಸಲಿಯೋ ಅಥವಾ ನಕಲಿಯೋ? ಈಗ ಮೊಬೈಲ್ನಲ್ಲೇ ಚೆಕ್ ಮಾಡಿ!

04/04/2026 1:34 PM

BIG NEWS : ಬೆಂಗಳೂರಿಂದ 272 ಅಕ್ರಮ ಬಾಂಗ್ಲಾದೇಶಿ ವಲಸಿಗರ ಗಡಿಪಾರು : ದೇಶದಲ್ಲೇ ಅತಿ ದೊಡ್ಡ ಕಾರ್ಯಾಚರಣೆ

04/04/2026 1:25 PM

ರಾಜ್ಯದಲ್ಲಿ ಇಂದು ಹಲವೆಡೆ ಭಾರಿ ಮಳೆ : 22 ಜಿಲ್ಲೆಯಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ!

04/04/2026 1:22 PM

BIG NEWS : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಮಾತನಾಡಲು ಎಂದು ಕರೆಸಿ ರಾಜಸ್ಥಾನ್ ವ್ಯಕ್ತಿಯ ಬರ್ಬರ ಹತ್ಯೆ!

04/04/2026 1:03 PM
State News
KARNATAKA

ALERT : ನೀವು ಖರೀದಿಸುವ ಚಿನ್ನ ಅಸಲಿಯೋ ಅಥವಾ ನಕಲಿಯೋ? ಈಗ ಮೊಬೈಲ್ನಲ್ಲೇ ಚೆಕ್ ಮಾಡಿ!

By kannadanewsnow5704/04/2026 1:34 PM KARNATAKA 2 Mins Read

ಬೆಂಗಳೂರು: ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ಇಂದಿನ ದಿನಗಳಲ್ಲಿ, ಮಾರುಕಟ್ಟೆಯಲ್ಲಿ ನಕಲಿ ಆಭರಣಗಳ ಹಾವಳಿಯೂ ಹೆಚ್ಚುತ್ತಿದೆ. ಕಷ್ಟಪಟ್ಟು ಸಂಪಾದಿಸಿದ…

BIG NEWS : ಬೆಂಗಳೂರಿಂದ 272 ಅಕ್ರಮ ಬಾಂಗ್ಲಾದೇಶಿ ವಲಸಿಗರ ಗಡಿಪಾರು : ದೇಶದಲ್ಲೇ ಅತಿ ದೊಡ್ಡ ಕಾರ್ಯಾಚರಣೆ

04/04/2026 1:25 PM

ರಾಜ್ಯದಲ್ಲಿ ಇಂದು ಹಲವೆಡೆ ಭಾರಿ ಮಳೆ : 22 ಜಿಲ್ಲೆಯಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ, ಹವಾಮಾನ ಇಲಾಖೆ ಮುನ್ಸೂಚನೆ!

04/04/2026 1:22 PM

BIG NEWS : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಮಾತನಾಡಲು ಎಂದು ಕರೆಸಿ ರಾಜಸ್ಥಾನ್ ವ್ಯಕ್ತಿಯ ಬರ್ಬರ ಹತ್ಯೆ!

04/04/2026 1:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.