Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಿವರಾತ್ರಿಗೂ ಮುನ್ನ ಮಹಿಳೆಯರಿಗೆ ಗುಡ್ ನ್ಯೂಸ್ : ಇಂದು `ಗೃಹ ಲಕ್ಷ್ಮಿ’ ಹಣ ಖಾತೆಗೆ ಜಮೆ | Gruha Lakshmi Scheme
KARNATAKA

BREAKING : ಶಿವರಾತ್ರಿಗೂ ಮುನ್ನ ಮಹಿಳೆಯರಿಗೆ ಗುಡ್ ನ್ಯೂಸ್ : ಇಂದು `ಗೃಹ ಲಕ್ಷ್ಮಿ’ ಹಣ ಖಾತೆಗೆ ಜಮೆ | Gruha Lakshmi Scheme

By kannadanewsnow5721/02/2025 10:34 AM

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರವು ಮುಂದಾಗಿದೆ. ಇಂದು ನವೆಂಬರ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತದೆ. ಡಿಸೆಂಬರ್ ತಿಂಗಳ ಹಣವನ್ನು ಮುಂದಿನ ಮುಂದಿನವಾರ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಗೃಹ ಲಕ್ಷ್ಮಿಹಣ ಬಿಡುಗಡೆ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಯೋಜನೆಗೆ ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ವಿಳಂಬವಾಗಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ . ಈ ಹಿಂದಿನಂತೆ ಜಿಲ್ಲಾ ಉಪನಿರ್ದೇಶಕರ ಮೂಲಕ ಗೃಹಲಕ್ಷ್ಮಿ ಯೋಜನೆ, ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದೆ. ಉಪನಿರ್ದೇಶಕರ ಮೂಲಕ ಹಣ ಪಾವತಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

BREAKING: Good news for women ahead of Shivratri: 'Griha Lakshmi' money to be credited to account today | Gruha Lakshmi Scheme
Share. Facebook Twitter LinkedIn WhatsApp Email

Related Posts

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM1 Min Read

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM2 Mins Read

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM1 Min Read
Recent News

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪುರುಷರೇ ಗಮನಿಸಿ: ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಜೀವನಶೈಲಿಯಲ್ಲಿ ಈ 6 ಬದಲಾವಣೆಗಳನ್ನು ಮಾಡಿಕೊಳ್ಳಿ

20/03/2026 9:49 PM
State News
KARNATAKA

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

By kannadanewsnow0920/03/2026 10:12 PM KARNATAKA 1 Min Read

ಬೆಂಗಳೂರು: ಕಲಬುರಗಿಯ ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ…

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.