ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಬಿಡದಿ ಬಳಿ ರೈಲು ಒಂದು ಹಳಿ ತಪ್ಪಿದ್ದು, ಭಾರಿ ಅನಾಹುತ ಒಂದು ತಪ್ಪಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ಗೂಡ್ಸ್ ರೈಲು ಒಂದು ಹಳಿ ತಪ್ಪಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಈ ಒಂದು ಗೂಡ್ಸ್ ರೈಲು ತೆರಳುತ್ತಿತ್ತು. ಈ ವೇಳೆ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಪ್ಯಾಸೆಂಜರ್ ರೈಲು ಓಡಾಡದಿದ್ದರಿಂದ ದುರಂತ ತಪ್ಪಿದೆ.








