Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈದಾನದ ಬಳಿಕ ಈಗ ತೆರೆಯ ಮೇಲೆ ‘ಹಿಟ್‌ಮ್ಯಾನ್’ ಅಬ್ಬರ! ರೋಹಿತ್ ಶರ್ಮಾ ಟಿವಿ ಡೆಬ್ಯೂಗೆ ಕ್ಷಣಗಣನೆ

ಬಂಗಾಳದ ‘ಜನಶಕ್ತಿ’ಗೆ ಮೋದಿ ಸಾಷ್ಟಾಂಗ ಪ್ರಣಾಮ: ಸುವೇಂದು ಅಧಿಕಾರಿಯ ಪದಗ್ರಹಣ ವೇಳೆ ವೈರಲ್ ಆದ ವಿಡಿಯೋ

ತಮಿಳುನಾಡು ರಾಜಕೀಯದಲ್ಲಿ ಸಂಚಲನ: ‘ದಳಪತಿ’ ವಿಜಯ್ ಪಕ್ಷಕ್ಕೆ ಇಂದು ವಿಸಿಕೆ ಬೆಂಬಲ ಘೋಷಣೆ ಸಾಧ್ಯತೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗೊರಿಪಾಳ್ಯ ಪಾಕ್ ನಲ್ಲಿದೆ ಭಾರತದಲ್ಲಲ್ಲ : ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆ ವಿಡಿಯೋ ವೈರಲ್!
KARNATAKA

BREAKING : ಗೊರಿಪಾಳ್ಯ ಪಾಕ್ ನಲ್ಲಿದೆ ಭಾರತದಲ್ಲಲ್ಲ : ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆ ವಿಡಿಯೋ ವೈರಲ್!

By kannadanewsnow05

ಬೆಂಗಳೂರು : ರಾಜ್ಯದಲ್ಲಿ ಸದ್ಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಇದೀಗ ಮುಸ್ಲಿಂ ಧರ್ಮದ ಜನರು ಹೆಚ್ಚಾಗಿ ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ವಿವಾದವನ್ನು ಹುಟ್ಟುಹಾಕಿದ್ದಾರೆ.

ಹೌದು ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾ‌ರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಇತ್ತ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ ಏಕೆಂದರೆ ಗೋರಿ ಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ವೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ ಎಂದು ಹೇಳಿದ್ದಾರೆ.

ಮುಂದುವರೆದು ನೀವು ಆ ಸ್ಥಳಕ್ಕೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಅಲ್ಲಿ ಇರಿಸಿದರೂ ಅವರನ್ನೇ ಹಿಡಿದು ಥಳಿಸುತ್ತಾರೆ ಎಂದು ನ್ಯಾಯಮೂರ್ತಿಗಳು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತ ನ್ಯಾಯಾಧೀಶರ ಹೇಳಿಕೆ ವೈರಲ್ ಆಗುತ್ತಿದ್ದಂತೆ ಹಲವರು ಕಿಡಿಕಾರಿದ್ದು, ವ್ಯಾಪಾಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆಲವರು ಸಾಂವಿಧಾನಿಕ ಹುದ್ದೆಯಲ್ಲಿರಬೇಕಾದವರೇ ಈ ರೀತಿಯ ಹೇಳಿಕೆ ನೀಡಿರುವುದು ಅನಪೇಕ್ಷಿತವಾಗಿದ್ದು, ಭಾರತದಲ್ಲಿರುವ ಮುಸ್ಲಿಮರನ್ನು ಮತ್ತಷ್ಟು ಅಮಾನುಷವಾಗಿ ನಡೆಸಿಕೊಳ್ಳುತ್ತಾರೆ. ಈ ರೀತಿ ಹೇಳಿಕೆ ನೀಡಿರುವುದು ಹುದ್ದೆ ಮೇಲಿನ ಗೌರವ ಕಡಿಮೆ ಮಾಡುತ್ತದೆ ಎಂದು ಹಲವರು ಕಮೆಂಟ್‌ ಹಾಕಿ ಕಿಡಿಕಾರಿದ್ದಾರೆ.

Judge points out Gori Palya a scary place because it is muslim dominated area with criminals pic.twitter.com/BFCgGqcmRv

— LawBeat (@LawBeatInd) September 19, 2024

Share. Facebook Twitter LinkedIn WhatsApp Email

Related Posts

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

1 Min Read

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

1 Min Read

BIG NEWS : ‘ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಅಮಿತ್‌ ಶಾ ಅದ್ದೂರಿ ಚಾಲನೆ : ಹರಿದುಬಂದ ಜನಸಾಗರ!

2 Mins Read
Recent News

ಮೈದಾನದ ಬಳಿಕ ಈಗ ತೆರೆಯ ಮೇಲೆ ‘ಹಿಟ್‌ಮ್ಯಾನ್’ ಅಬ್ಬರ! ರೋಹಿತ್ ಶರ್ಮಾ ಟಿವಿ ಡೆಬ್ಯೂಗೆ ಕ್ಷಣಗಣನೆ

ಬಂಗಾಳದ ‘ಜನಶಕ್ತಿ’ಗೆ ಮೋದಿ ಸಾಷ್ಟಾಂಗ ಪ್ರಣಾಮ: ಸುವೇಂದು ಅಧಿಕಾರಿಯ ಪದಗ್ರಹಣ ವೇಳೆ ವೈರಲ್ ಆದ ವಿಡಿಯೋ

ತಮಿಳುನಾಡು ರಾಜಕೀಯದಲ್ಲಿ ಸಂಚಲನ: ‘ದಳಪತಿ’ ವಿಜಯ್ ಪಕ್ಷಕ್ಕೆ ಇಂದು ವಿಸಿಕೆ ಬೆಂಬಲ ಘೋಷಣೆ ಸಾಧ್ಯತೆ

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

State News
KARNATAKA

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

By kannadanewsnow09 KARNATAKA 1 Min Read

ಬೇಲೂರು: ಮರಗಳನ್ನೇ ಮಕ್ಕಳಂತೆ ಪ್ರೀತಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಪ್ರಕೃತಿ ಪರಿಸರದ ಮೇಲೆ ಪ್ರೀತಿ ಹೊಂದಿದ್ದರು. ಅವರ ಹೆಸರಲ್ಲಿ 25…

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

BIG NEWS : ‘ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಅಮಿತ್‌ ಶಾ ಅದ್ದೂರಿ ಚಾಲನೆ : ಹರಿದುಬಂದ ಜನಸಾಗರ!

ಈ ತಿಂಗಳ ಕೊನೆಯಲ್ಲಿ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಸಮಸ್ಯೆ ಬಗೆಹರಿಯಲಿದೆ : ಕೆ.ಎಚ್ ಮುನಿಯಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.