BREAKING ; ‘ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ’ಗೆ ‘ಕೇಂದ್ರ ಸರ್ಕಾರ’ ಅನುಮೋದನೆ
ನವದೆಹಲಿ : ಸುಸ್ಥಿರ ಕೃಷಿಯನ್ನ ಉತ್ತೇಜಿಸಲು ಪಿಎಂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PM-RKVY) ಮತ್ತು ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನ ಸಾಧಿಸಲು ಕೃಷಿಭೂಮಿ ಯೋಜನೆ (KY) ಗೆ ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ಈ ಯೋಜನೆ ಒಟ್ಟು 1 ಲಕ್ಷ ಕೋಟಿ ರೂ.ಗಳ ಪ್ರಸ್ತಾವಿತ ವೆಚ್ಚದೊಂದಿಗೆ ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನ ಸಾಧಿಸುವ ಗುರಿ ಹೊಂದಿದೆ. ಈ ಯೋಜನೆಗಳು ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಖಾತ್ರಿಪಡಿಸುವತ್ತ ಗಮನ ಹರಿಸಿವೆ. ಒಟ್ಟು 1,01,321.61 … Continue reading BREAKING ; ‘ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ’ಗೆ ‘ಕೇಂದ್ರ ಸರ್ಕಾರ’ ಅನುಮೋದನೆ
Copy and paste this URL into your WordPress site to embed
Copy and paste this code into your site to embed