BREAKING : ‘ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡೋಣಾ’ : ಪಶ್ಚಿಮ ಏಷ್ಯಾ, ಹಾರ್ಮುಜ್ ಜಲಸಂಧಿ ಕುರಿತು ‘ಪ್ರಧಾನಿ ಮೋದಿ, ಯುಎಇ ಅಧ್ಯಕ್ಷರ’ ಚರ್ಚೆ17/03/2026 10:01 PM
ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲು ಅಮೆರಿಕಕ್ಕೆ ‘ಯಾರ ಸಹಾಯವೂ ಅಗತ್ಯವಿಲ್ಲ’ ; ನ್ಯಾಟೋ ಮೇಲೆ ಟ್ರಂಪ್ ಒತ್ತಡ17/03/2026 9:49 PM
ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ `ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. BREAKING: Governor Thawar Chand Gehlot's health deteriorates: admitted to hospital
BREAKING: ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಬ್ರೇಕ್ ಹಾಕಿ: KFCCಗೆ ರಾಜ್ಯ ಮಹಿಳಾ ಆಯೋಗದ ಖಡಕ್ ಸೂಚನೆ17/03/2026 9:30 PM1 Min Read