ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಕೇಂದ್ರ ಸರ್ಕಾರ ಜನವರಿ 30ರಂದು ಸರ್ವಪಕ್ಷ ಸಭೆ ಕರೆದಿದೆ.
Union Government calls an all-party meeting on 30th January, ahead of the Budget Session of the Parliament.
— ANI (@ANI) January 28, 2025
ಅಂದ್ಹಾಗೆ, 2025-26ನೇ ಸಾಲಿನ ಕೇಂದ್ರ ಬಜೆಟ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.
Watch Video : ಅಕ್ರಮ ವಲಸಿಗರ ಕುರಿತು ‘ಸ್ಯಾಮ್ ಪಿತ್ರೋಡಾ’ ಮತ್ತೆ ವಿವಾದಾತ್ಮಕ ಹೇಳಿಕೆ, ವಿಡಿಯೋ ವೈರಲ್
BREAKING : ತುಮಕೂರಲ್ಲಿ ಘೋರ ದುರಂತ : ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವು!
BREAKING : ಮೈಸೂರಲ್ಲಿ ಕಾಮಗಾರಿ ವೇಳೆ ಕಟ್ಟಡ ಕುಸಿದು ಘೋರ ದುರಂತ : ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕ!