ನವದೆಹಲಿ : ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI) ಸಂಘಟನೆಯನ್ನ ಯುಎಪಿಎ ಅಡಿಯಲ್ಲಿ ಐದು ವರ್ಷಗಳ ಕಾಲ ‘ಕಾನೂನುಬಾಹಿರ ಸಂಘಟನೆ’ ಎಂದು ನರೇಂದ್ರ ಮೋದಿ ಸರ್ಕಾರ ಸೋಮವಾರ ಘೋಷಿಸಿದೆ.
ಗೃಹ ಸಚಿವಾಲಯದ ಕಚೇರಿ ಸಾಮಾಜಿಕ ವೇದಿಕೆ ಎಕ್ಸ್ನಲ್ಲಿ, “ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿಜಿ ಅವರ ದೃಷ್ಟಿಕೋನವನ್ನು ಬಲಪಡಿಸಲು ‘ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI)ನ್ನ ಯುಎಪಿಎ ಅಡಿಯಲ್ಲಿ ಇನ್ನೂ ಐದು ವರ್ಷಗಳ ಅವಧಿಗೆ ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಲಾಗಿದೆ. ಭಾರತದ ಸಾರ್ವಭೌಮತ್ವ, ಭದ್ರತೆ ಮತ್ತು ಸಮಗ್ರತೆಗೆ ಬೆದರಿಕೆಯೊಡ್ಡಲು ಭಯೋತ್ಪಾದನೆಯನ್ನು ಪ್ರಚೋದಿಸುವಲ್ಲಿ, ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಭಂಗಗೊಳಿಸುವಲ್ಲಿ ಸಿಮಿ ಭಾಗಿಯಾಗಿರುವುದು ಕಂಡುಬಂದಿದೆ” ಎಂದು ಪೋಸ್ಟ್ ಮಾಡಿದೆ.
‘Students Islamic Movement of India (SIMI)’ declared as an 'Unlawful Association' for a further period of five years under the UAPA: Home Minister's Office pic.twitter.com/LqIYemvM6F
— ANI (@ANI) January 29, 2024
BREAKING : ನೀತಿ ಸಂಹಿತೆ ಉಲ್ಲಂಘನೆ : ‘ಬುಮ್ರಾ’ಗೆ ‘ICC’ ಛೀಮಾರಿ, ಪಂದ್ಯ ಶುಲ್ಕದ ಶೇ.50ರಷ್ಟು ದಂಡ
BREAKING : ‘SIMI’ ಸಂಘಟನೆಗೆ ಕೇಂದ್ರದಿಂದ ಮಾಸ್ಟರ್ ಸ್ಟ್ರೋಕ್ : ಮತ್ತೆ 5 ವರ್ಷ ‘ನಿಷೇಧ’ ವಿಸ್ತರಣೆ