BREAKING : ‘ಅಜಯ್ ಸೇಠ್’ಗೆ ‘ಕಂದಾಯ ಕಾರ್ಯದರ್ಶಿ’ಯಾಗಿ ಹೆಚ್ಚುವರಿ ಜವಾಬ್ದಾರಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ : ಡಿಸೆಂಬರ್ 10 ರಂದು ಅಧಿಕೃತ ಹೇಳಿಕೆಯ ಪ್ರಕಾರ, ಕೇಂದ್ರ ಸರ್ಕಾರವು ಕಂದಾಯ ಕಾರ್ಯದರ್ಶಿಯ ಹೆಚ್ಚುವರಿ ಜವಾಬ್ದಾರಿಯನ್ನು ಅಜಯ್ ಸೇಠ್ ಅವರಿಗೆ ವಹಿಸಿದೆ. ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯೂ ಆಗಿರುವ ಸೇಠ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಯಮಿತ ಅಧಿಕಾರದಲ್ಲಿರುವವರು ನೇಮಕವಾಗುವವರೆಗೆ ಅಥವಾ ಮುಂದಿನ ಆದೇಶದವರೆಗೆ ಹೆಚ್ಚುವರಿ ಜವಾಬ್ದಾರಿಯನ್ನ ನಿಯೋಜಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಂದ್ಹಾಗೆ, ಡಿಸೆಂಬರ್ 9 ರಂದು ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (RBI) … Continue reading BREAKING : ‘ಅಜಯ್ ಸೇಠ್’ಗೆ ‘ಕಂದಾಯ ಕಾರ್ಯದರ್ಶಿ’ಯಾಗಿ ಹೆಚ್ಚುವರಿ ಜವಾಬ್ದಾರಿ ನೀಡಿದ ಕೇಂದ್ರ ಸರ್ಕಾರ