ನವದೆಹಲಿ : ಹೋಳಿ ಹಬ್ಬಕ್ಕೂ ಮುನ್ನ ಮೋದಿ ಸರ್ಕಾರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಖಜಾನೆ ತೆರೆದಿದೆ. ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಮತ್ತು ತುಟ್ಟಿಭತ್ಯೆ ಪರಿಹಾರವನ್ನು ಶೇಕಡಾ 46 ರಿಂದ 50 ಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅದ್ರಂತೆ, ತುಟ್ಟಿಭತ್ಯೆಯನ್ನ ಜನವರಿ 1 ರಿಂದ ಜೂನ್ 30, 2024 ರವರೆಗೆ ಹೆಚ್ಚಿಸಲಾಗಿದೆ. ಮಾರ್ಚ್ 7, 2024 ರ ಗುರುವಾರ … Continue reading BREAKING : ಕೇಂದ್ರ ನೌಕರರು, ಪಿಂಚಣಿದಾರರಿಗೆ ಭರ್ಜರಿ ನ್ಯೂಸ್ : ಶೇ.4ರಷ್ಟು ‘ತುಟ್ಟಿ ಭತ್ಯೆ’ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed