BREAKING : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಹಿನ್ನೆಲೆ : ಝೆಡ್‌ ಪ್ಲಸ್ ಸೆಕ್ಯೂರಿಟಿ ಕೊಟ್ಟ ಸರ್ಕಾರ

ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗಿರುವ ಡಾ. ಮಲ್ಲಿಕಾರ್ಜುನ್ ಖರ್ಗೆಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಇದೀಗ ಕೇಂದ್ರ ಸರ್ಕಾರ ಜೆಡ್ (Z) ಪ್ಲಸ್ ಸೆಕ್ಯೂರಿಟಿ ಭದ್ರತೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ. ಸಂಬಳ ಪಡೆಯುವ ಗಂಡನಂತೆ ‘ಗೃಹಿಣಿಯ ಕೆಲಸವೂ’ ಮುಖ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೌದು, ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎನ್ನಲಾಗಿದೆ. ಆ ಕಾರಣಕ್ಕೆ Z+ ಸೆಕ್ಯುರಿಟಿ ನೀಡಲಾಗಿದೆ ಎಂದು ತಿಳಿದುಬಂದಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ … Continue reading BREAKING : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಹಿನ್ನೆಲೆ : ಝೆಡ್‌ ಪ್ಲಸ್ ಸೆಕ್ಯೂರಿಟಿ ಕೊಟ್ಟ ಸರ್ಕಾರ