BREAKING : ಬೇಲ್ ಸಿಕ್ಕರೂ ನಟ ದರ್ಶನ್ ಗೆ ತಪ್ಪದ ಸಂಕಷ್ಟ : ಸುಪ್ರೀಂ ಕೋರ್ಟ್ ಗೆ ಸರ್ಕಾರ ಮೆಲ್ಮನವಿ ಸಾಧ್ಯತೆ!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ನಟ ದರ್ಶನ್ ಅವರಿಗೆ ಬೇಲ್ ಸಿಕ್ಕರು ಸಂಕಷ್ಟ ತಪ್ಪಿಲ್ಲ. ಏಕೆಂದರೆ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಇಂದು ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹೈಕೋರ್ಟ್ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಆದರೆ … Continue reading BREAKING : ಬೇಲ್ ಸಿಕ್ಕರೂ ನಟ ದರ್ಶನ್ ಗೆ ತಪ್ಪದ ಸಂಕಷ್ಟ : ಸುಪ್ರೀಂ ಕೋರ್ಟ್ ಗೆ ಸರ್ಕಾರ ಮೆಲ್ಮನವಿ ಸಾಧ್ಯತೆ!