ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯ ಸರ್ಕಾರ 62 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. 2025 ರ ಜನವರಿ 1 ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ 62 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಮುಂಬಡ್ತಿ ಪಡೆದ ಅಧಿಕಾರಿಗಳ ಪೈಕಿ ನಾಲ್ವರ ಸ್ಥಾನಗಳ ಬದಲಾಗಿದ್ದು, ಇನ್ನುಳಿದವರಿಗೆ ವೇತನ ಶ್ರೇಣಿ ಉನ್ನತೀಕರಿಸಿ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ.
ಹೀಗಿದೆ ಬಡ್ತಿ ಪಡೆದ ಐಪಿಎಸ್ ಅಧಿಕಾರಿಗಳ ಪಟ್ಟಿ